Advocates

Dharmasthala case: ಸಿಎಂ ಭೇಟಿಯಾದ ವಕೀಲರ ನಿಯೋಗ, SIT ರಚಿಸುವಂತೆ ಆಗ್ರಹ
ಅತ್ಯಂತ ಪ್ರಭಾವಿ, ರಾಜಕೀಯ ನಂಟು ಇರುವ ವ್ಯಕ್ತಿಗಳ ವಿರುದ್ಧ ಆರೋಪ ಎದುರಾಗಿದೆ. ಆದರೆ, ತನಿಖೆ ನಡೆಸುತ್ತಿರುವುದು ಸಬ್ ಇನ್‌ಸ್ಪೆಕ್ಟರ್ ದರ್ಜೆಯ ಅಧಿಕಾರಿ. ಆರೋಪಿಗಳು ತನಿಖೆಯನ್ನು ಪ್ರಭಾವಿಸುವ, ಸಾಕ್ಷ್ಯಗಳನ್ನು ನಾಶಪಡಿಸುವ ಅಪಾಯವಿದೆ.

ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಒಪ್ಪಿಗೆ ಕೇಳಿ ರಾಜ್ಯಪಾಲರಿಗೆ ಮನವಿ ಮಾಡಿ: ವಕೀಲರಿಗೆ HDK
ಡಿನೋಟಿಫಿಕೇಷನ್ ಪ್ರಕರಣದಲ್ಲಿ ಆಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಕಾನೂನು ಕ್ರಮಕ್ಕೆ ವಕೀಲರು ರಾಜ್ಯಪಾಲರಿಂದ ಒಪ್ಪಿಗೆ ಕೋರಿದ್ದರು.

ರಾಮನಗರ: ಎಸ್‌ಐ ತನ್ವೀರ್ ಹುಸೇನ್ ಅಮಾನತಿಗೆ ಆಗ್ರಹಿಸಿ ವಕೀಲರಿಂದ ಪ್ರತಿಭಟನೆ, ನಾಳೆ ‘ವಿಧಾನಸೌಧ ಚಲೋ’
ಎಸ್‌ಐ ತನ್ವೀರ್ ಹುಸೇನ್ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ವಕೀಲರು ಮಂಗಳವಾರ ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ.

ವಕೀಲರು - ಪೊಲೀಸರ ನಡುವೆ ಸಂಘರ್ಷ: 10 ಸದಸ್ಯರ ಸಮಿತಿ ರಚಿಸಿದ ಹೈಕೋರ್ಟ್
ಚಿಕ್ಕಮಗಳೂರು ಘರ್ಷಣೆ ನಂತರ ವಕೀಲರು, ಪೊಲೀಸರು ಮತ್ತು ಆಡಳಿತದ ನಡುವೆ ಉದ್ಭವಿಸಿರುವ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಕರ್ನಾಟಕ ಹೈಕೋರ್ಟ್ ಗುರುವಾರ 10 ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿದೆ.

ಕಾವೇರಿ ವಿವಾದ: ರಾಜ್ಯದ ಹೋರಾಟಕ್ಕೆ ವಕೀಲರ ಸಾಥ್, ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ರಾಜ್ಯದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ವಕೀಲರು ಕೂಡ ಸಾಥ್ ನೀಡಿದ್ದಾರೆ.

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿ ನಾಲ್ವರು ಅಡ್ವೊಕೇಟ್ ಗಳಿಗೆ ಬಡ್ತಿ: ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮತಿ
ನಾಲ್ಕು ಮಂದಿ ಅಡ್ವೊಕೇಟ್ ಗಳನ್ನು ಹೈಕೋರ್ಟ್ ನ ನ್ಯಾಯಾಧೀಶರಾಗಿ ಬಡ್ತಿ ನೀಡಿ ನೇಮಕಾತಿ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದನೆ ನೀಡಿದೆ.

ಕೋವಿಡ್ ಸೋಂಕಿತ ವಕೀಲರಿಗೆ ಕರ್ನಾಟಕ ಬಾರ್ ಕೌನ್ಸಿಲ್ ನಿಂದ 1 ಕೋಟಿ ರೂ. ನೆರವು
ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ (ಕೆಎಸ್‌ಬಿಸಿ) ರಾಜ್ಯದ 733 ಕೋವಿಡ್ ಸೋಂಕಿತ ವಕೀಲರಿಗೆ 1.06 ಕೋಟಿ ರೂ ನೆರವಿಗೆ ಮುಂದಾಗಿದೆ.

ಕೊರೋನಾ ಸೋಂಕಿತ ವಕೀಲರ ನೆರವಿಗೆ ಧಾವಿಸಿದ ಕೆಎಸ್‌ಬಿಸಿ: ರೂ.25 ಸಾವಿರದವರೆಗೆ ಧನಸಹಾಯ
ಕೊರೋನಾ ಸೋಂಕಿಗೊಳಗಾಗಿ ಸಂಕಷ್ಟಕ್ಕೆ ಸಿಲುಕಿರುವ ವಕೀಲರಿಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಕೆಎಸ್‌ಬಿಸಿ) ನೆರವಿಗೆ ಧಾವಿಸಿದೆ.

ದೂರವಾಣಿ, ಇ-ಮೇಲ್ ಸಂಭಾಷಣೆ ವೇಳೆ ವಕೀಲರಿಂದ ನಿಂದನಾತ್ಮಕ ಭಾಷೆ ಬಳಕೆ: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಬೇಸರ
ಹೈಕೋರ್ಟ್ ನೌಕರರ ಜೊತೆಗೆ ದೂರವಾಣಿ ಹಾಗೂ ಇ-ಮೇಲ್ ಸಂಭಾಷಣೆ ವೇಳೆ ಕೆಲ ವಕೀಲರು ನಿಂದನಾತ್ಮಕ ಭಾಷೆ ಬಳಕೆ ಮಾಡುತ್ತಿರುವುದಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

