ರಾಜ್ಯಶಾಸಕ ಸುರೇಶ್ ಕುಮಾರ್ ಆಕ್ಷೇಪ ಹಿನ್ನೆಲೆ: ವಕೀಲರ ಪರಿಷತ್ ಆಹ್ವಾನ ಪತ್ರಿಕೆಯಿಂದ ಡಿಕೆಶಿ ಹೆಸರಿಗೆ ಕೊಕ್!
ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಮೈಸೂರಿನಲ್ಲಿ ಆಗಸ್ಟ್ 12 ರಂದು ಆಯೋಜಿಸಿರುವ ರಾಜ್ಯಮಟ್ಟದ ಸಮಾವೇಶದ ಆಹ್ವಾನ ಪತ್ರಿಕೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರನ್ನು ಕೈ ಬಿಡಲಾಗಿದೆ.