ರಾಜ್ಯಮುಂದಿನ ಅಧಿವೇಶನದಲ್ಲಿ ವಕೀಲರ ರಕ್ಷಣಾ ಕಾಯ್ದೆ ಮಂಡನೆ: ಶಾಸಕ ಎ.ಎಸ್.ಪೊನ್ನಣ್ಣ
ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ವಕೀಲರ ರಕ್ಷಣಾ ಕಾಯ್ದೆ ಮಂಡಿಸುವ ಮೂಲಕ ವಕೀಲರ ಬಹಕಾಲದ ಬೇಡಿಕೆ ಈಡೇರಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾನುವಾರ ಹೇಳಿದರು.