Aerial Survey

50,000 ಜನರ ಮೇಲೆ ಮಳೆಯಿಂದ ಗಂಭೀರ ಪರಿಣಾಮ: ಸಿಎಂಗೆ ಉಪ ಆಯುಕ್ತರಿಂದ ವರದಿ
ಮಳೆಯ ಆರ್ಭಟದಿಂದಾಗಿ ಪ್ರವಾಹ ಎದುರಾಗಿ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯಲ್ಲಿ ಭಾನುವಾರ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಉಪ ಆಯುಕ್ತೆ ಶ್ರೀವಿದ್ಯಾ ಪಿಐ ಅವರು ನಷ್ಟಗಳ ಕುರಿತಂತೆ ವರದಿ ಸಲ್ಲಿಸಿದ್ದಾರೆ...

2ನೇ ದಿನವೂ ಸಿಎಂ ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ: ಕೊಡಗಿಗೆ ಯಡಿಯೂರಪ್ಪ ಭೇಟಿ
ಪ್ರವಾಹದಿಂದ ತತ್ತರಿಸಿರುವ ಕೊಡಗು ಜಿಲ್ಲೆಯ ಹಲವು ನಗರಗಳಲ್ಲಿ ಮುಖ್ಯಮಂತ್ರಿ ಎಚ್,ಡಿ ಕುಮಾರ ಸ್ವಾಮಿ ವೈಮಾನಿಕ ಸಮೀಕ್ಷೆ...

ಕೇರಳ ಪ್ರವಾಹ: ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ ರದ್ದು
ಕಳೆದೊಂದು ವಾರದಲ್ಲಿ 170ಕ್ಕೂ ಹೆಚ್ಚು ಜನರನ್ನು ಬಲಿಪಡೆದು, ಲಕ್ಷಾಂತರ ಜನರನ್ನು ನಿರಾಶ್ರಿತರನ್ನಾಗಿ ಮಾಡಿರುವ ಕೇರಳದ ಮುಂಗಾರು ಮಳೆಯ ಪ್ರಕೋಪವನ್ನು ಪರಿಶೀಲನೆ ನಡೆಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ಪ್ರವಾಹ ಪೀಡಿತ ಬಿಹಾರ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಸಿಎಂ ನಿತೀಶ್ ಜೊತೆಗೆ ಪ್ರವಾಹ ಪರಿಸ್ಥಿತಿ ಸಮೀಕ್ಷೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿಹಾರ ರಾಜ್ಯದ ಪ್ರವಾಹ ಪೀಡಿದ ಪ್ರದೇಶಗಳ ಸಮೀಕ್ಷೆ ಹಾಗೂ ಪರಿಹಾರ ಕಾರ್ಯಗಳ ಪರಾಮರ್ಶೆಗಾಗಿ ಶನಿವಾರ ಬಿಹಾರಕ್ಕೆ ಭೇಟಿ ನೀಡಿದ್ದಾರೆ...

ಪ್ರವಾಹ ಪೀಡಿತ ಬಿಹಾರ ರಾಜ್ಯಕ್ಕೆ ರೂ.500 ಕೋಟಿ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಪ್ರವಾಹ ಪೀಡಿದ ಬಿಹಾತ ರಾಜ್ಯದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರೂ.500 ಕೋಟಿ ಪರಿಹಾರ ಘೋಷಣೆ ಮಾಡಿದ್ದಾರೆಂದು ಶನಿವಾರ ತಿಳಿದುಬಂದಿದೆ...

ಗುಜರಾತ್ ಪ್ರವಾಹ: ಸಾವಿನ ಸಂಖ್ಯೆ 83ಕ್ಕೆ ಏರಿಕೆ, ರೂ.500 ಕೋಟಿ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಕಳೆದ ಕೆಲ ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಉತ್ತರ ಭಾರತದ ಬಹುತೇಕ ಭಾಗದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಪ್ರವಾಹಕ್ಕೆ ತುತ್ತಾಗಿರುವ ಗುಜರಾತ್ ರಾಜ್ಯದಲ್ಲಿ ಮತ್ತೆ 9 ಮಂದಿ ಸಾವನ್ನಪ್ಪಿದ್ದು...

ಗುಜರಾತ್ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ಮೋದಿಯಿಂದ ವೈಮಾನಿಕ ಸಮೀಕ್ಷೆ
ಗುಜರಾತ್ ನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವೈಮಾನಿಕ ಸಮೀಕ್ಷೆ ...

ಅಸ್ಸಾಂ ನ ಪ್ರವಾಹ ಸಂತ್ರಸ್ತರಿಗೆ 4 ಲಕ್ಷ ಪರಿಹಾರ ಘೋಷಿಸಿದ ಕೇಂದ್ರ
ಅಸ್ಸಾಂ ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಪ್ರವಾಹ ಸಂತ್ರಸ್ತರಿಗೆ 4 ಲಕ್ಷ ರೂಪಾಯಿ ಪರಿಹಾರಧನ ಘೋಷಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ಜಯಲಲಿತಾ ವೈಮಾನಿಕ ಸಮೀಕ್ಷೆ
ಪ್ರವಾಹ ಪೀಡಿತ ಚೆನ್ನೈ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಜಯಲಲಿತಾ ಅವರು 40 ನಿಮಿಷಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ...

