Aero India 2023

Aero India 2023: ರಾಜಭವನದಲ್ಲಿ ಮೋದಿ ಔತಣಕೂಟ, ರಿಷಬ್​​ ಶೆಟ್ಟಿ ಸೇರಿ ಹಲವು ಗಣ್ಯರಿಗೆ ಆಹ್ವಾನ
ರಾಜ್ಯ

Aero India 2023: ರಾಜಭವನದಲ್ಲಿ ಮೋದಿ ಔತಣಕೂಟ, ರಿಷಬ್​​ ಶೆಟ್ಟಿ ಸೇರಿ ಹಲವು ಗಣ್ಯರಿಗೆ ಆಹ್ವಾನ

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023ಕ್ಕೆ ಚಾಲನೆ ನೀಡಲು ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ಮೋದಿ ಭಾನುವಾರ ರಾತ್ರಿ ರಾಜಭವನದಲ್ಲಿ ವಿಶೇಷ ಔತಣಕೂಟದಲ್ಲಿ ಪಾಲ್ಗೊಂಡರು.

ಬೆಂಗಳೂರಿಗಿಂದು ಪ್ರಧಾನಿ ಮೋದಿ ಆಗಮನ: ನಾಳೆ ಏರೋ ಇಂಡಿಯಾ ಉದ್ಘಾಟನೆ, ಬಿಎಂಟಿಸಿಯಿಂದ ಯಲಹಂಕಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ
ರಾಜ್ಯ

ಬೆಂಗಳೂರಿಗಿಂದು ಪ್ರಧಾನಿ ಮೋದಿ ಆಗಮನ: ನಾಳೆ ಏರೋ ಇಂಡಿಯಾ ಉದ್ಘಾಟನೆ, ಬಿಎಂಟಿಸಿಯಿಂದ ಯಲಹಂಕಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಲವು ಬಾರಿ ಭೇಟಿ ನೀಡುತ್ತಿದ್ದು, ಭಾನುವಾರ ಪುನಃ ಬೆಂಗಳೂರಿಗೆ ಮೋದಿಯವರು ಆಗಮಿಸುತ್ತಿದ್ದಾರೆ.

ಏರೋ ಇಂಡಿಯಾ 2023: ಬೆಂಗಳೂರಿನಲ್ಲಿ ಟ್ರಾಫಿಕ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಸಾವಿರಾರು ಜನರು
ರಾಜ್ಯ

ಏರೋ ಇಂಡಿಯಾ 2023: ಬೆಂಗಳೂರಿನಲ್ಲಿ ಟ್ರಾಫಿಕ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಸಾವಿರಾರು ಜನರು

ದ್ವೈವಾರ್ಷಿಕ ಏರೋ ಇಂಡಿಯಾ 2023ರ ಪೂರ್ವಾಭ್ಯಾಸದಿಂದಾಗಿ ಶನಿವಾರ ಬೆಳಗ್ಗೆ ಬಳ್ಳಾರಿ ರಸ್ತೆಯಲ್ಲಿ ತೀವ್ರ ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದ ಬೆಂಗಳೂರಿಗೆ ಸಂಕಟ ಎದುರಾಯಿತು. ಇದು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ಯೋಜಿಸುವವರ ಮತ್ತು ಇತರೆ ಕಾರ್ಯಗಳಿಗೆ ತೆರಳುತ್ತಿದ್ದವರ ಯೋಜನೆಗಳನ್ನೆಲ್ಲ ಧ್ವಂಸಗೊಳಿಸಿತು. 

ಏರೋ ಇಂಡಿಯಾ 2023: ಫೆಬ್ರವರಿ 14ಕ್ಕೆ ರಕ್ಷಣಾ ಮಂತ್ರಿಗಳ ಸಮಾವೇಶ
ರಾಜ್ಯ

ಏರೋ ಇಂಡಿಯಾ 2023: ಫೆಬ್ರವರಿ 14ಕ್ಕೆ ರಕ್ಷಣಾ ಮಂತ್ರಿಗಳ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 14ನೇ ಆವೃತ್ತಿಯ ಏರೋ ಇಂಡಿಯಾಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಭಾಗವಾಗಿ ರಕ್ಷಣಾ ಮಂತ್ರಿಗಳ ಸಮಾವೇಶವನ್ನು 2023ರ ಫೆಬ್ರವರಿ 14 ರಂದು ಆಯೋಜಿಸಲಾಗಿದೆ.

ಏರೋ ಇಂಡಿಯಾ 2023: ಮಾಂಸ ಮಾರಾಟ ನಿಷೇಧ ಸಂಬಂಧ ಬಿಬಿಎಂಪಿ ಸ್ಪಷ್ಟನೆ, ಹೋಟೆಲ್‌ಗಳಲ್ಲಿ ಮಾಂಸಹಾರ ಮಾರಾಟಕ್ಕೆ ಷರತ್ತು ಬದ್ಧ ಅನುಮತಿ
ರಾಜ್ಯ

ಏರೋ ಇಂಡಿಯಾ 2023: ಮಾಂಸ ಮಾರಾಟ ನಿಷೇಧ ಸಂಬಂಧ ಬಿಬಿಎಂಪಿ ಸ್ಪಷ್ಟನೆ, ಹೋಟೆಲ್‌ಗಳಲ್ಲಿ ಮಾಂಸಹಾರ ಮಾರಾಟಕ್ಕೆ ಷರತ್ತು ಬದ್ಧ ಅನುಮತಿ

ಯಲಹಂಕ ವಾಯು ನೆಲೆಯಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ‘ಏರೋ ಇಂಡಿಯಾ–2023’ ಪ್ರದರ್ಶನದ ಅಂಗವಾಗಿ ಮಾಂಸ ಮಾರಾಟ, ಹೋಟೆಲ್‌ಗಳಲ್ಲಿ ಮಾಂಸದೂಟಕ್ಕೆ ನಿಷೇಧ ಸಂಬಂಧ ಬಿಬಿಎಂಪಿ ಸ್ಪಷ್ಟನೆ ನೀಡಿದೆ.

ಏರೋ ಇಂಡಿಯಾ 2023: ತೇಜಸ್ ಯುದ್ಧ ವಿಮಾನ 'ಭಾರತದ ಪೆವಿಲಿಯನ್'ನ ಪ್ರಮುಖ ಆಕರ್ಷಣೆ
ರಾಜ್ಯ

ಏರೋ ಇಂಡಿಯಾ 2023: ತೇಜಸ್ ಯುದ್ಧ ವಿಮಾನ 'ಭಾರತದ ಪೆವಿಲಿಯನ್'ನ ಪ್ರಮುಖ ಆಕರ್ಷಣೆ

ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 13ರಿಂದ ಫೆಬ್ರವರಿ 17ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಹಿಂದೂಸ್ತಾನ್‌ ಏರೊನಾಟಿಕ್ಸ್‌ ಲಿಮಿಟೆಡ್‌(ಎಚ್‌ಎಎಲ್‌)...

ಏರೋ ಇಂಡಿಯಾ 2023: 1.40 ಕೋಟಿ ರೂ. ವೆಚ್ಚದಲ್ಲಿ ನಾಗರೀಕ ಸೌಲಭ್ಯ ಕಲ್ಪಿಸಲು ಬಿಬಿಎಂಪಿ ಮುಂದು
ರಾಜ್ಯ

ಏರೋ ಇಂಡಿಯಾ 2023: 1.40 ಕೋಟಿ ರೂ. ವೆಚ್ಚದಲ್ಲಿ ನಾಗರೀಕ ಸೌಲಭ್ಯ ಕಲ್ಪಿಸಲು ಬಿಬಿಎಂಪಿ ಮುಂದು

ಏರೋ ಇಂಡಿಯಾ 2023 ಫೆಬ್ರವರಿ 13 ರಂದು ಪ್ರಾರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ರೂ.1.40 ಕೋಟಿ ವೆಚ್ಚದಲ್ಲಿ ನಾಗರೀಕ ಸೌಲಭ್ಯಗಳ ಕಲ್ಪಿಸಲು ಸಕಲ ಸಿದ್ಧತೆಗಳನ್ನು ಆರಂಭಿಸಿದೆ.