ರಾಜ್ಯಏರೋ ಇಂಡಿಯಾ 2023: 5 ದಿನಗಳ ಕಾಲ ಸಂಚಾರ ಮಾರ್ಗ ಬದಲಾವಣೆ, ಮಿಟ್ಟಗಾನಹಳ್ಳಿ ಕಸ ವಿಲೇವಾರಿ ಬಂದ್
ನಗರದ ಯಲಹಂಕ ವಾಯುಸೇನಾ ನೆಲೆಯಲ್ಲಿ ಫೆ.13ರಿಂದ 17ರವರೆಗೆ ‘ಏರೋ ಇಂಡಿಯಾ-2023’ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸುಮಗ ಸಂಚಾರಕ್ಕೆ ಅನುವಾಗುವಂತೆ ಪೊಲೀಸರು, ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕವಾಗಿ ಕೆಲ ಬದಲಾವಣೆಗಳನ್ನು ತಂದಿದ್ದಾರೆ.