ದೇಶಮಾಸ್ಕೋದಿಂದ ಹೊರಟಿದ್ದ ಏರೋಫ್ಲಾಟ್ ವಿಮಾನಕ್ಕೆ ಬಾಂಬ್ ಬೆದರಿಕೆ: ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ
ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬಂದಿಳಿದ ವಿಮಾನದಲ್ಲಿ ಬಾಂಬ್ ಇರುವುದಾಗಿ ತಡರಾತ್ರಿ ಎಚ್ಚರಿಕೆಯ ಇಮೇಲ್ ಬಂದಿದ್ದು, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.