ನಗರದಲ್ಲಿ ಟೆಕ್ ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕ (MD) ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹತ್ಯೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಘಟನೆ ನಡೆದ 24 ಗಂಟೆಯೊಳಗೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.