ಟೈಟಾನ್ ಕಂಪನಿ ಲಿಮಿಟೆಡ್ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಟೀಲ್, ಮುಂದಿನ ನಾಲ್ಕೈದು ವರ್ಷಗಳಲ್ಲಿ ವಿಸ್ತರಣೆಗಾಗಿ 400 ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಮಾಡಲು ಈಗಾಗಲೇ ಯೋಜಿಸಿದೆ.