Affair

ವಿನಾಶ ಕಾಲೇ ವಿಪರೀತ ಬುದ್ಧಿ: ನಿಮ್ಮ ಶುಗರ್ ಡ್ಯಾಡಿ ಶ್ರೀಮಂತನಾಗಿದ್ದರೆ, ಸರಿಯಾದ ಬಟ್ಟೆ ಧರಿಸಲು ಕಲಿಯಿರಿ; ನಟ ಗೋವಿಂದ ಪತ್ನಿ ಛೀಮಾರಿ !
ಗೋವಿಂದಾ ತಮ್ಮ ಮುಂಬರುವ ಸಿನಿಮಾ ‘ರೂಪಾ’ ಚಿತ್ರದ ಸಹನಟಿ ಕೋಮಲ್ ರಾಣಿ ಸ್ವರ್ಣಕರ್ ಅವರೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಸುನೀತಾ ಅಹುಜಾ ಕೆಂಡ ಕಾರಿದ್ದಾರೆ.

ಇಬ್ಬರು ಗಂಡು ಮಕ್ಕಳಿದ್ದರೂ 'ಸೋದರಳಿಯ'ನೊಂದಿಗೆ ಚಕ್ಕಂದ: ಪೊಲೀಸರನ್ನು ಬೆಚ್ಚಿ ಬೀಳಿಸಿದ ಮಹಿಳೆ; ಮಾಡಿದ್ದೇನು ಗೊತ್ತಾ?
ಅಂದಹಾಗೆ, ದೆಹಲಿ ಮೂಲದ ಮಹಿಳೆ ಪೂಜಾ ಮಿಶ್ರಾಗೆ ಲಲಿತ್ ಕುಮಾರ್ ಮಿಶ್ರಾ ಅವರೊಂದಿಗೆ ವಿವಾಹವಾಗಿದ್ದು, ಏಳು ಮತ್ತು ಆರು ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ.

ಹೆಂಡ್ತಿ ಜೊತೆ ಕಳ್ಳಸಂಬಂಧ: 7 ಅಡಿ ಗುಂಡಿಯಲ್ಲಿ ಯೋಗ ಶಿಕ್ಷಕನನ್ನು ಜೀವಂತವಾಗಿ ಹೂತು ಹಾಕಿದ ಪತಿ!
ಜಗದೀಪ್ ಫೋನ್‌ನಲ್ಲಿ ತನ್ನ ಪತ್ನಿಯ ಫೋಟೋ ಕಂಡುಬಂದಾಗ, ಆತನನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

'ಯುವ' ದಾಂಪತ್ಯದಲ್ಲಿ ಬಿರುಕಿಗೆ ನಟಿ ಸಪ್ತಮಿ ಗೌಡ ಕಾರಣ?: ಪತ್ನಿ ಶ್ರೀದೇವಿ ಭೈರಪ್ಪ ಹೇಳಿದ್ದಿಷ್ಟು!
ಡಿವೋರ್ಸ್ ನೋಟಿಸ್ ಬೆನ್ನಲ್ಲೇ ನಟ ಯುವ ರಾಜ್‌ಕುಮಾರ್ ಹಾಗೂ ಅವರ ಪತ್ನಿ ಶ್ರೀದೇವಿ ಭೈರಪ್ಪ ಅವರ ನಡುವೆ ಆರೋಪ-ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಪರಸ್ಪರ ಅಕ್ರಮ ಸಂಬಂಧಗಳ ಕುರಿತು ಬಹಿರಂಗವಾಗಿ ಆರೋಪ ಮಾಡಿದ್ದಾರೆ.

ಬೆಂಗಳೂರು: 50 ಲಕ್ಷ ಕೊಟ್ಟು 2 ವರ್ಷದ ಹಿಂದೆ ಮದುವೆ; ಗಂಡನ ಅಕ್ರಮ ಸಂಬಂಧದಿಂದ ನೊಂದ ಗೃಹಿಣಿ ಆತ್ಮಹತ್ಯೆ!
ಗಂಡನ ಅಕ್ರಮ ಸಂಬಂಧದಿಂದ ಬೇಸತ್ತ 22 ವರ್ಷದ ಗೃಹಿಣಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರದಲ್ಲಿ ನಡೆದಿದೆ.

ವಿವಾಹೇತರ ಸಂಬಂಧ ಎಂಬ ರೋಚಕ ಅಧ್ಯಾಯದಲ್ಲಿ ಹೆಣ್ಣು ಮಾತ್ರ ಏಕೆ ಅಪರಾಧಿ?
ಇಂದಿನ ಆಧುನಿಕ ಯುಗದಲ್ಲಿ ಎಲ್ಲ ಸರಿಯಿದ್ದೂ ಜಾರುವ ತನು ಮನಗಳಿಗೆ ಲೆಕ್ಕವಿಲ್ಲ. ಹೊಸ ಸಂಬಂಧಗಳು ಒಂದು ಸಾಹಸದಂತೆ, ರೋಚಕ ಅಧ್ಯಾಯದಂತೆ, ಬದುಕಿಗೆ ಹೊಸ ಉತ್ಸಾಹ ತರುತ್ತವೆ ಎಂದು ಭಾವಿಸುವವರೂ ಇದ್ದಾರೆ.

ಚಿಂಪಾಂಜಿ ಜೊತೆ ಅಫೇರ್ ಇಟ್ಟುಕೊಂಡಿದ್ದೇನೆ ಎಂದ ಮಹಿಳೆಗೆ ಮೃಗಾಲಯ ಪ್ರವೇಶ ನಿಷೇಧ
ತಮಗೆ ಇಷ್ಟವಿಲ್ಲದವನೊಂದಿಗೆ ತಮ್ಮ ಮಗಳು ಓಡಾಡುತ್ತಿದ್ದರೆ ಹೆತ್ತವರು ಇಬ್ಬರೂ ಪ್ರೇಮಿಗಳನ್ನು ಬೇರೆ ಬೇರೆ ಮಾಡುವ ಘಟನೆಗಳು ನಮ್ಮ ನಡುವೆ ಜರುಗುತ್ತಲೇ ಇರುತ್ತದೆ. ಆದರೆ ಇಲ್ಲೊಂದು ವಿಚಿತ್ರ ಕಥಾನಕದಲ್ಲಿ ಮೃಗಾಲಯದ ಆಡಳಿತ ಮಂಡಳಿ ಮಹಿಳೆಯೊಬ್ಬಳನ್ನು ಗಂಡು ಚಿಂಪಾಂಜಿಯಿಂದ ದೂರ ಮಾಡಿದೆ.

ಹತ್ರಾಸ್ ಗ್ಯಾಂಗ್ ರೇಪ್ ಯುವತಿಗೆ ಆರೋಪಿಯೊಂದಿಗೆ ಸಂಬಂಧ ಇತ್ತು: ಬಿಜೆಪಿ ನಾಯಕ
ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಯ ಚಾರಿತ್ರ್ಯ ಹರಣದ ಹೇಳಿಕೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಬಿಜೆಪಿ ನಾಯಕ ರಣ್ಜೀತ್ ಬಹದ್ದೂರ್ ಶ್ರೀವಾಸ್ತವ ಹೇಳಿಕೆ ನೀಡಿದ್ದು, ಸಂತ್ರಸ್ತ ಯುವತಿ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಿದ್ದಾರೆ.

ಅನೈತಿಕ ಸಂಬಂಧ: ನೂರಾರು ಜನರ ಮುಂದೆ ಕಾಪ್ ಪಂಚಾಯ್ತಿಯಿಂದ ಯುವ ದಂಪತಿಯ ನಗ್ನ ಸ್ನಾನ!
ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಯುವ ದಂಪತಿಯನ್ನು ಬಂಧಿಸಿ ನೂರಾರು ಜನರ ಸಮ್ಮುಖದಲ್ಲಿ ಕಾಪ್ ಪಂಚಾಯ್ತಿ ಬೆತ್ತಲೆಯಾಗಿ ಸ್ನಾನ ಮಾಡಿಸಿದೆ.

