ದೇಶ5 ಗಂಗಾ ಜಲಾನಯನ ರಾಜ್ಯಗಳಲ್ಲಿ ಅರಣ್ಯ ಸಂರಕ್ಷಣಾ ಅಭಿಯಾನ
ಗಂಗಾ ಜಲಾನಯನ ರಾಜ್ಯಗಳಾದ ಉತ್ತರಖಂಡ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ , ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸ್ವಚ್ಛ ಗಂಗಾ ರಾಷ್ಟ್ರೀಯ ಆಯೋಗದಿಂದ ಅರಣ್ಯ ಸಂರಕ್ಷಣಾ ಅಭಿಯಾನವನ್ನು ಕೈಗೊಳ್ಳಲಾಗಿತ್ತು ಎಂದು ಕೇಂದ್ರ ಜಲ ಸಂಪನ್ಮೂಲ ಇಲಾಖೆ ಇಂದು ತಿಳಿಸಿದೆ.