ರಾಜ್ಯಮುಸ್ಲಿಂ ಸಿಬ್ಬಂದಿ ಟೋಪಿ ಧರಿಸುವುದನ್ನು ವಿರೋಧಿಸಿ ಹಿಂದೂ ಬಿಎಂಟಿಸಿ ಸಿಬ್ಬಂದಿಯಿಂದ ಕೇಸರಿ ಶಾಲು ಧರಿಸಿ ಪ್ರತಿಭಟನೆ
ಕರ್ನಾಟಕದಲ್ಲಿ ಹಿಜಾಬ್ ವಿವಾದದ ನಂತರ ಈಗ ಟೋಪಿ ವಿವಾದ ಆರಂಭವಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ(ಬಿಎಂಟಿಸಿ) ಮುಸ್ಲಿಂ ಸಿಬ್ಬಂದಿ ಟೋಪಿ ಧರಿಸುವುದನ್ನು ವಿರೋಧಿಸಿ ಬಿಎಂಟಿಸಿಯ...