ವಿದೇಶಘೋರ ದುರಂತ: ಆಫ್ಘಾನಿಸ್ತಾನದಲ್ಲಿ ಅಮೆರಿಕಾ ವಿಮಾನದಿಂದ ಕೆಳಗೆ ಬಿದ್ದು ಸತ್ತಿದ್ದು ಓರ್ವ ಫುಟ್ಬಾಲ್ ಆಟಗಾರ, ವಿಡಿಯೋ!
ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ಆಕ್ರಮಿಸಿಕೊಂಡಿದ್ದರಿಂದ ಹೆದರಿದ ಸ್ಥಳೀಯರು ದೇಶ ತೊರೆಯಲು ಮುಂದಾಗಿದ್ದರು. ಈ ವೇಳೆ ಅಮೆರಿಕಾ ವಿಮಾನ ಟೇಕಾಫ್ ವೇಳೆ ಟೈರ್ ಮೇಲೆ ಹತ್ತಿ ಪಲಾಯನಕ್ಕೆ ಯತ್ನಿಸಿದ್ದರು.