ವಿದೇಶಮುತಾಕಿ ಭಾರತ ಭೇಟಿ ನಡುವೆ ಅಫ್ಘಾನ್ ಗಡಿಯಲ್ಲಿ ಮಾರಣಹೋಮ: 23 ಪಾಕ್ ಸೈನಿಕರು, 200 ತಾಲಿಬಾನ್ ಗಳ ಹತ್ಯೆ!
ಗಡಿ ಪ್ರದೇಶಗಳಲ್ಲಿ ಅಫ್ಘಾನ್ ಪಡೆಗಳ ಅಪ್ರಚೋದಿತ ದಾಳಿಗಳಿಗೆ ಪ್ರತಿಕ್ರಿಯೆಯಾಗಿ 19 ಅಫ್ಘಾನ್ ಮಿಲಿಟರಿ ಪೋಸ್ಟ್ಗಳು ಮತ್ತು ಭಯೋತ್ಪಾದಕ ಅಡಗುತಾಣಗಳನ್ನು ವಶಕ್ಕೆ ಪಡೆದಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ.