Afghan-Pak War

'ಒಂದು ಸಣ್ಣ ಪ್ರಚೋದನೆ ಭಾರತದ ಭೂಪಟವೇ ಬದಲಾಗಬಹುದು': ಮತ್ತೆ ಪರಮಾಣು ಧಮ್ಕಿ ಹಾಕಿದ ಪಾಕ್ ಸೇನಾ ಮುಖ್ಯಸ್ಥ
ಮುನೀರ್ ಅವರ ಪರಿಚಿತ ಭಾರತ ವಿರೋಧಿ ಹೇಳಿಕೆಗಳು ಆಂತರಿಕ ಪ್ರಕ್ಷುಬ್ಧತೆಯಿಂದ ಸಾರ್ವಜನಿಕ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನವಾಗಿದೆ.

ನಾನು ಅಂದುಕೊಂಡರೆ ಸುಲಭವಾಗಿ ಕ್ಷಣಾರ್ಧದಲ್ಲಿ ಸಂಘರ್ಷ ನಿಲ್ಲಿಸಬಲ್ಲೆ: Afghan-Pak ಯುದ್ಧದ ಬಗ್ಗೆ ಟ್ರಂಪ್
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಭೀಕರ ಸಂಘರ್ಷ ಮುಂದುವರೆದಿದೆ. ಶನಿವಾರ ಪಾಕಿಸ್ತಾನವು ಅಫ್ಘಾನಿಸ್ತಾನದಲ್ಲಿನ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಹೊಸ ವಾಯುದಾಳಿಗಳನ್ನು ಪ್ರಾರಂಭಿಸಿದೆ.

Afghan-Pak War: 'ಅಲ್ಲಾ ಕಾಪಾಡು'; ಅಫ್ಘಾನ್ ಪ್ರತೀಕಾರ ದಾಳಿ; ಆಗಸಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video
ಅಫ್ಘಾನಿಸ್ತಾನದ ಕಾಬೂಲ್ ಮೇಲಿನ ವಾಯುದಾಳಿಯಿಂದ ಭುಗಿಲೆದ್ದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ಈಗ ಪೂರ್ಣ ಪ್ರಮಾಣದ ಯುದ್ಧದತ್ತ ಸಾಗುತ್ತಿರುವಂತೆ ಕಾಣುತ್ತಿದೆ.

