Afghan Taliban

ತಾಲಿಬಾನ್ ಪ್ರೇರಿತ ಕಾಂಗ್ರೆಸ್ ಪ್ರಣಾಳಿಕೆ ಸಮಾಜವನ್ನು ಒಡೆಯುತ್ತದೆ: ಸಿ.ಟಿ.ರವಿ
ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಕಟಿಸಿರುವ ಪ್ರಣಾಳಿಕೆ ತಾಲಿಬಾನ್ಗಳಿಂದ ಪ್ರೇರಿತವಾಗಿದೆ ಎಂದು ಹೇಳುವ ಮೂಲಕ ಬಿಜೆಪಿಯ ಹಿರಿಯ ಮುಖಂಡ ಸಿ.ಟಿ.ರವಿ ಅವರು ವಿವಾದವನ್ನು ಹುಟ್ಟುಹಾಕಿದ್ದಾರೆ.

ಚೀನಾವನ್ನು ಸ್ನೇಹಿತನನ್ನಾಗಿ ನೋಡುತ್ತೇವೆ; ಉಯ್ಘರ್ ಉಗ್ರರರನ್ನು ಉತ್ತೇಜಿಸುವುದಿಲ್ಲ: ತಾಲೀಬಾನ್
ಯುದ್ಧಗ್ರಸ್ತವಾಗಿರುವ ಅಫ್ಘಾನಿಸ್ತಾನದಲ್ಲಿ ಅಮೆರಿಕ ತನ್ನ ಸೇನಾ ಪಡೆಗಳನ್ನು ಹಿಂಪಡೆಯುತ್ತಿದ್ದು, ತಾಲೀಬಾನ್ ಅಫ್ಘಾನಿಸ್ತಾನದಲ್ಲಿ ಪ್ರಾಂತ್ಯಗಳ ಮೇಲೆ ಹಿಡಿತ ಸಾಧಿಸಲು ಯತ್ನಿಸುತ್ತಿದೆ.

