ವಿದೇಶಆಫ್ಘಾನಿಸ್ತಾನ ಉಪಾಧ್ಯಕ್ಷರ ಬೆಂಗಾವಲು ಪಡೆ ಮೇಲೆ ದಾಳಿ: 10 ಮಂದಿ ಸಾವು
ಅಫ್ಘಾನಿಸ್ತಾನದ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ಅವರ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ರಸ್ತೆಬದಿಯಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಿಸಲಾಗಿದ್ದು, ಘಟನೆಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಇತರ 15 ಮಂದಿ ಗಾಯಗೊಂಡಿದ್ದಾರೆ.