ಕ್ರಿಕೆಟ್ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ಕೊಹ್ಲಿ ಬದಲು ಗಾಯಕ್ವಾಡ್ ಆಯ್ಕೆ ಸಾಧ್ಯತೆ; ರಜತ್ ಪಾಟಿದಾರ್ಗೂ ಸ್ಥಾನ?
ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿ ಟ್ರೋಫಿ ಮುಡಿಗೇರಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ನಾಯಕ ರಜತ್ ಪಾಟಿದಾರ್ ಅವರಿಗೂ ಭಾರತ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ.