ಒಸಾಮಾ ಬಿನ್ ಲಾಡೆನ್ ನ ಅಲ್ಖೈದಾ ಉಗ್ರಗಾಮಿ ಸಂಘಟನೆಯ ಭಯೋತ್ಪಾದಕನೊಬ್ಬನಿಗೆ ಅಮೆರಿಕಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ.