ಕ್ರಿಕೆಟ್T20 ವಿಶ್ವಕಪ್ 2026: ಆಫ್ಘಾನಿಸ್ತಾನ ಬೆಂಬಿಡದ Super Over ಭೂತ! ಇತಿಹಾಸ ಹೇಳೋದೇನು? 3 ಸೂಪರ್ ಓವರ್ ಕಂಡಿದ್ದ ಆ ಪಂದ್ಯ!
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕ ನಿಗದಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 187 ರನ್ ಕಲೆಹಾಕಿತ್ತು.