Afghanistan ಐಸಿಸಿ ವಿಶ್ವಕಪ್ 2019

ಐಸಿಸಿ ವಿಶ್ವಕಪ್ ಕ್ರಿಕೆಟ್ : ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ರೋಚಕ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 11 ರನ್ ಗಳ ಅಂತರದಿಂದ ವಿರೋಚಿತ ಗೆಲುವು ಸಾಧಿಸಿದೆ

ಭಾರತ v/s ಅಫ್ಘಾನಿಸ್ತಾನ: ಮೊಹಮ್ಮದ್ ಶಮಿ ಹ್ಯಾಟ್ರಿಕ್ ವಿಕೆಟ್ ವಿಡಿಯೋ!
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅಫ್ಘಾನಿಸ್ತಾನ ವಿರುದ್ದದ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಕೊನೆಯ ಓವರ್ ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸುವ ಮೂಲಕ ಕೊಹ್ಲಿ ಪಡೆ ಗೆಲುವು ಸಾಧಿಸಲು ನೆರವಾದರು

