Afghanistan

ಏಷ್ಯಾ ಕಪ್ 2023: ಅಫ್ಘಾನಿಸ್ತಾನ ವಿರುದ್ಧ ಲಂಕಾಗೆ 2 ರನ್‌ ರೋಚಕ ಗೆಲುವು; ಸೂಪರ್-4 ಗೆ ಬಾಂಗ್ಲಾ-ಶ್ರೀಲಂಕಾ ಎಂಟ್ರಿ!
ಕ್ರಿಕೆಟ್

ಏಷ್ಯಾ ಕಪ್ 2023: ಅಫ್ಘಾನಿಸ್ತಾನ ವಿರುದ್ಧ ಲಂಕಾಗೆ 2 ರನ್‌ ರೋಚಕ ಗೆಲುವು; ಸೂಪರ್-4 ಗೆ ಬಾಂಗ್ಲಾ-ಶ್ರೀಲಂಕಾ ಎಂಟ್ರಿ!

ಏಷ್ಯಾ ಕಪ್ 2023ರ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ಪಂದ್ಯ ರೋಚಕವಾಗಿ ಮುಗಿದಿದೆ. ಈ ಪಂದ್ಯದಲ್ಲಿ ಶ್ರೀಲಂಕಾ 2 ರನ್‌ಗಳಿಂದ ಅಫ್ಘಾನಿಸ್ತಾನವನ್ನು ಸೋಲಿಸಿ ಸೂಪರ್ 4ಗೆ ಎಂಟ್ರಿಕೊಟ್ಟಿದೆ.

ಏಷ್ಯಾ ಕಪ್ 2023: ಆಫ್ಘಾನಿಸ್ತಾನವನ್ನು 89 ರನ್ ಗಳಿಂದ ಮಣಿಸಿದ ಬಾಂಗ್ಲಾದೇಶ!
ಕ್ರಿಕೆಟ್

ಏಷ್ಯಾ ಕಪ್ 2023: ಆಫ್ಘಾನಿಸ್ತಾನವನ್ನು 89 ರನ್ ಗಳಿಂದ ಮಣಿಸಿದ ಬಾಂಗ್ಲಾದೇಶ!

ಏಷ್ಯಾ ಕಪ್ 2023ರ ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾದೇಶ 89 ರನ್ ಗಳಿಂದ ಮಣಿಸಿದ್ದು ಟೂರ್ನಿಯನ್ನು ಜೀವಂತವಾಗಿರಿಸಿಕೊಂಡಿದೆ.

ಆಫ್ಘಾನಿಸ್ತಾನದಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪನ: ದೆಹಲಿ-ಎನ್‌ಸಿಆರ್‌, ಚಂಡೀಗಢ, ಪಂಜಾಬ್​ನಲ್ಲೂ ನಡುಗಿದ ಭೂಮಿ
ದೇಶ

ಆಫ್ಘಾನಿಸ್ತಾನದಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪನ: ದೆಹಲಿ-ಎನ್‌ಸಿಆರ್‌, ಚಂಡೀಗಢ, ಪಂಜಾಬ್​ನಲ್ಲೂ ನಡುಗಿದ ಭೂಮಿ

ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಆಸುಪಾಸಿನ ಪ್ರದೇಶಗಳಲ್ಲೂ ಶನಿವಾರ ರಾತ್ರಿ ಪ್ರಬಲ ಭೂಕಂಪನ ಸಂಭವಿಸಿದೆ. 

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ; ಆಫ್ಘಾನಿಸ್ತಾನದಲ್ಲಿ ಮಾಸ್ಟರ್ ಮೈಂಡ್ ಜುನೈದ್, ಎಲ್ಇಟಿ ಜೊತೆ ನಂಟು!
ರಾಜ್ಯ

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ; ಆಫ್ಘಾನಿಸ್ತಾನದಲ್ಲಿ ಮಾಸ್ಟರ್ ಮೈಂಡ್ ಜುನೈದ್, ಎಲ್ಇಟಿ ಜೊತೆ ನಂಟು!

ಸಿಸಿಬಿ ಪೊಲೀಸರಿಂದ ಐವರು ಶಂಕಿತ ಉಗ್ರರ ಬಂಧನ ಪ್ರಕರಣದಲ್ಲಿ ಮಹತ್ವದ ಮಾಹಿತಿಗಳು ಹೊರಬೀಳುತ್ತಲೇ ಇದೆ. ಸದ್ಯ ಪ್ರಕರಣ ಸಂಬಂಧ ಪರಾರಿಯಾಗಿರುವ ಜುನೈದ್,  ಮೋಸ್ಟ್​ ವಾಂಟಡ್​ ಕ್ರಿಮಿನಲ್ ಆಗಿದ್ದು, ಈತನ​ ಹಿನ್ನೆಲೆ ಇದೀಗ ಬೆಳಕಿಗೆ ಬಂದಿದೆ.

ಅಫ್ಘಾನ್ ಸ್ವಾಧೀನಪಡಿಸಿಕೊಂಡ ನಂತರ ಎರಡನೇ ಸಾರ್ವಜನಿಕ ಮರಣದಂಡನೆ ವಿಧಿಸಿದ ತಾಲಿಬಾನ್!
ವಿದೇಶ

ಅಫ್ಘಾನ್ ಸ್ವಾಧೀನಪಡಿಸಿಕೊಂಡ ನಂತರ ಎರಡನೇ ಸಾರ್ವಜನಿಕ ಮರಣದಂಡನೆ ವಿಧಿಸಿದ ತಾಲಿಬಾನ್!

ಅಫ್ಘಾನಿಸ್ತಾನದ ಮಸೀದಿಯೊಂದರ ಆವರಣದಲ್ಲಿ ಅಪರಾಧಿ ಕೊಲೆಗಾರನನ್ನು ಇಂದು ಸಾರ್ವಜನಿಕವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2021ರ ಆಗಸ್ಟ್ ನಲ್ಲಿ ತಾಲಿಬಾನ್ ಅಧಿಕಾರಕ್ಕೆ ಮರಳಿದ ನಂತರ ಎರಡನೇ ಸಾರ್ವಜನಿಕ ಮರಣದಂಡನೆ ಇದಾಗಿದೆ.

ಅಫ್ಘಾನಿಸ್ಥಾನ: 80 ವಿದ್ಯಾರ್ಥಿನಿಯರಿಗೆ ವಿಷಪ್ರಾಶನ, ಆಸ್ಪತ್ರೆಗೆ ದಾಖಲು
ವಿದೇಶ

ಅಫ್ಘಾನಿಸ್ಥಾನ: 80 ವಿದ್ಯಾರ್ಥಿನಿಯರಿಗೆ ವಿಷಪ್ರಾಶನ, ಆಸ್ಪತ್ರೆಗೆ ದಾಖಲು

ಎರಡು ಪ್ರತ್ಯೇಕ ಘಟನೆಯಲ್ಲಿ ಅಫ್ಘಾನಿಸ್ಥಾನದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 80 ವಿದ್ಯಾರ್ಥಿನಿಯರಿಗೆ ವಿಷಪ್ರಾಶನ ಮಾಡಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

2021ರ ಕಾಬೂಲ್ ವಿಮಾನ ನಿಲ್ದಾಣದ ದಾಳಿಯ ಮಾಸ್ಟರ್ ಮೈಂಡ್ ಅನ್ನು ಹೊಡೆದುರುಳಿಸಿದ ತಾಲಿಬಾನ್: ಅಮೆರಿಕ
ವಿದೇಶ

2021ರ ಕಾಬೂಲ್ ವಿಮಾನ ನಿಲ್ದಾಣದ ದಾಳಿಯ ಮಾಸ್ಟರ್ ಮೈಂಡ್ ಅನ್ನು ಹೊಡೆದುರುಳಿಸಿದ ತಾಲಿಬಾನ್: ಅಮೆರಿಕ

ಕಾಬೂಲ್ ವಿಮಾನ ನಿಲ್ದಾಣದಲ್ಲಿ 2021 ರಲ್ಲಿ ವಿಧ್ವಂಸಕ ಬಾಂಬ್ ದಾಳಿ ನಡೆಸಿದ್ದ ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದಕ ಗುಂಪಿನ ಮಾಸ್ಟರ್ ಮೈಂಡ್ ಅನ್ನು ಆಫ್ಘಾನಿಸ್ತಾನದ ಆಡಳಿತಾರೂಢ ತಾಲಿಬಾನ್ ಸರ್ಕಾರ ಹೊಡೆದುರುಳಿಸಿದೆ ಎಂದು ಅಮೆರಿಕ ಹೇಳಿದೆ.

ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟ; ಕನಿಷ್ಠ 6 ಮಂದಿ ಸಾವು
ವಿದೇಶ

ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟ; ಕನಿಷ್ಠ 6 ಮಂದಿ ಸಾವು

ತಾಲಿಬಾನ್ ಆಡಳಿತದಲ್ಲಿರುವ ಅಫ್ಗಾನಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಫೋಟ ವರದಿಯಾಗಿದ್ದು, ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟಿಸಿ ಕನಿಷ್ಠ 6 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ: ಉತ್ತರ ಭಾರತದಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆ ದಾಖಲು
ದೇಶ

ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ: ಉತ್ತರ ಭಾರತದಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆ ದಾಖಲು

ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ. ಇದರ ಬೆನ್ನಲ್ಲೇ ಉತ್ತರ ಭಾರತದಲ್ಲೂ 5.5 ತೀವ್ರತೆಯ ಭೂಕಂಪನ ಸಂಭವಿಸಿದೆ.