Afghanistan

ಪಶ್ಚಿಮದ ದೇಶಗಳಿಗೆ ರಷ್ಯಾ ವಿದೇಶಾಂಗ ಸಚಿವರ ತರಾಟೆ, ಅಫ್ಘಾನಿಸ್ತಾನದ ಕಥೆಯೇನು ಎಂದು ಪ್ರಶ್ನೆ
ಜಿ-20 ಸಭೆಗಳಲ್ಲಿ ರಷ್ಯಾ- ಉಕ್ರೇನ್ ವಿಷಯಗಳನ್ನು ಬಿಡದೇ ಪ್ರಸ್ತಾಪಿಸುತ್ತಿರುವ ಪಶ್ಚಿಮದ ದೇಶಗಳ ವಿರುದ್ಧ ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೋವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಕಾಶ್ಮೀರವನ್ನು ಅಫ್ಘಾನಿಸ್ತಾನವನ್ನಾಗಿ ಮಾಡಿದೆ: ಮೆಹಬೂಬಾ ಮುಫ್ತಿ
ಬಿಜೆಪಿ ಜಮ್ಮು ಮತ್ತು ಕಾಶ್ಮೀರವನ್ನು ಅಫ್ಘಾನಿಸ್ತಾನವನ್ನಾಗಿ ಪರಿವರ್ತಿಸಿದೆ. ಬಿಜೆಪಿ ಸರ್ಕಾರ ಅತಿಕ್ರಮಣ ವಿರೋಧಿ ಅಭಿಯಾನದ ಅಡಿಯಲ್ಲಿ ಬಡವರು ಮತ್ತು ಅಂಚಿನಲ್ಲಿರುವವರ ಮನೆಗಳನ್ನು ಬುಲ್ಡೋಜರ್‌ಗಳನ್ನು ಬಳಸಿ ನೆಲಸಮ...

5 ಜನರನ್ನು ಕೊಂದ ಕಾಬುಲ್ ದಾಳಿಯ ಹೊಣೆ ಹೊತ್ತುಕೊಂಡ ಇಸ್ಲಾಮಿಕ್ ಸ್ಟೇಟ್
ಇಸ್ಲಾಮಿಕ್ ಸ್ಟೇಟ್ ಸಂಘಟನೆಯು ಗುರುವಾರ ಅಫ್ಘಾನಿಸ್ತಾನದ ರಾಜಧಾನಿಯಲ್ಲಿ ವಿದೇಶಾಂಗ ಸಚಿವಾಲಯದ ಬಳಿ ಕನಿಷ್ಠ ಐದು ಜನರನ್ನು ಬಲಿತೆಗೆದುಕೊಂಡ ಮಾರಣಾಂತಿಕ ಬಾಂಬ್ ಸ್ಫೋಟದ ಹೊಣೆಯನ್ನು ಹೊತ್ತುಕೊಂಡಿದೆ.

ತಾಲಿಬಾನ್ ವಿದೇಶಾಂಗ ಸಚಿವಾಲಯದ ಬಳಿ ಆತ್ಮಾಹುತಿ ಬಾಂಬ್ ದಾಳಿ: 20ಕ್ಕೂ ಹೆಚ್ಚು ಸಾವು, ರಸ್ತೆಯಲ್ಲಿ ಹೆಣಗಳ ರಾಶಿ!
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದ್ದು, 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನು ಸ್ಫೋಟದ ತೀವ್ರತೆಗೆ ಹೆಣಗಳು ರಸ್ತೆಯಲ್ಲೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.

ಭಾರತದ ಮುಂದೆ 1971ರ ಶರಣಾಗತಿ ಫೋಟೋ ಹಾಕಿ ಪಾಕಿಸ್ತಾನವನ್ನು ಅಪಹಾಸ್ಯ ಮಾಡಿದ ತಾಲಿಬಾನ್!
ತಾಲಿಬಾನ್ ನಾಯಕರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ಪಾಕಿಸ್ತಾನವನ್ನು ಗೇಲಿ ಮಾಡಿದ್ದಾರೆ.

ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣ ಬಳಿ ಭಾರಿ ಸ್ಫೋಟ; ಕನಿಷ್ಠ 10 ಮಂದಿ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ
ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, 8ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಎನ್‌ಜಿಒಗಳಲ್ಲಿ ಮಹಿಳಾ ಸಿಬ್ಬಂದಿ ಕೆಲಸ ಮಾಡುವುದನ್ನು ನಿಷೇಧಿಸಿದ ತಾಲಿಬಾನ್ ಸರ್ಕಾರ
ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತವು ಮಹಿಳೆಯರು ಸರ್ಕಾರೇತರ ಸಂಸ್ಥೆಗಳಲ್ಲಿ (ಎನ್‌ಜಿಒ) ಕೆಲಸ ಮಾಡುವುದನ್ನು ನಿಷೇಧಿಸಿದೆ. ಈ ಕ್ರಮವು ವಿಶ್ವಸಂಸ್ಥೆ, ಮಾನವ ಹಕ್ಕುಗಳ ಸಂಸ್ಥೆಗಳು ಮತ್ತು ವಿಶೇಷವಾಗಿ ಲಿಂಗ ತಾರತಮ್ಯದ ವಿರುದ್ಧ ಹೋರಾಡುವವರಿಂದ ವ್ಯಾಪಕ ಖಂಡನೆಗೆ ಒಳಗಾಗಿದೆ|

ಅಫ್ಘಾನಿಸ್ತಾನ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣ ನಿಷೇಧಿಸಿದ ತಾಲಿಬಾನ್
ಅಫ್ಘಾನಿಸ್ತಾನದ ಹುಡುಗಿಯರಿಗೆ ವಿಶ್ವವಿದ್ಯಾಲಯ ಶಿಕ್ಷಣವನ್ನು ಅನಿರ್ದಿಷ್ಟಾವಧಿಗೆ ನಿಷೇಧಿಸಿ ತಾಲಿಬಾನ್ ಉನ್ನತ ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ.

ರಕ್ತಪಾತ ತಪ್ಪಿಸಲು ಅಫ್ಘಾನಿಸ್ತಾನ ತೊರೆದೆ- ಅಶ್ರಫ್ ಘನಿ
ಅಫ್ಘಾನಿಸ್ತಾನದ ಅಧ್ಯಕ್ಷರ ಪ್ಯಾಲೇಸ್ ಗೆ ಉಗ್ರರು ಲಗ್ಗೆ ಹಾಕಿ ಕಾಬೂಲ್ ತಾಲಿಬಾನ್ ವಶಕ್ಕೆ ಒಳಪಟ್ಟರಿಂದ ರಕ್ತಪಾತವನ್ನು ತಡೆಯುವ ನಿಟ್ಟಿನಲ್ಲಿ ದೇಶ ತೊರೆದಿದ್ದಾಗಿ ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಹೇಳಿದ್ದಾರೆ.

