Afghanistan

ಪಂಜ್ಶೀರ್ಗೆ ನುಗ್ಗಿದ ತಾಲಿಬಾನಿಗಳು: ಮನೆಮನೆಗೆ ನುಗ್ಗಿ ಯುವಕರ ಹತ್ಯೆ; ಅಮರುಲ್ಲಾ ಸಲೇಹ್ ಸಹೋದರನ ಕಗ್ಗೊಲೆ!
ಪಂಜ್ಶೀರ್ ಪ್ರಾಂತ್ಯದಲ್ಲಿ ತಾಲಿಬಾನ್ ವಿರೋಧಿ ನಾರ್ದನ್ ಅಲಯನ್ಸ್ ಯೋಧರು ದಿಟ್ಟ ಹೋರಾಟದ ನಡುವೆಯೂ ತಾಲಿಬಾನಿಗಳು ಪಂಜ್ಶೀರ್ಗೆ ನುಗ್ಗಿದ್ದಾರೆ. ಅಲ್ಲದೆ ಮನೆ ಮನೆಗೆ ನುಗ್ಗಿ ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿ ಮಾರಣಹೋಮ ಸೃಷ್ಟಿಸುತ್ತಿದ್ದಾರೆ.

ಮಹಿಳೆಯರು ಮಕ್ಕಳನ್ನಷ್ಟೇ ಹೆರಬೇಕು, ಮಂತ್ರಿಗಳಾಗಬಾರದು: ತಾಲಿಬಾನ್ ವಕ್ತಾರ
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಘೋಷಿಸಿರುವ ಬೆನ್ನಲ್ಲೇ ಇದೀಗ ತಾಲಿಬಾನ್ ವಕ್ತಾರ ಜೆಕ್ರುಲ್ಲಾ ಹಾಶಮಿ, ಮಹಿಳೆಯರು ಮಂತ್ರಿಗಳಾಗಬಾರದು. ಅವರು ಮಕ್ಕಳನ್ನು ಮಾತ್ರ ಹೆರಬೇಕು ಎಂದು ಹೇಳಿದ್ದಾರೆ.

ಮಹಿಳಾ ಕ್ರಿಕೆಟ್ ಗೆ ಅವಕಾಶ ನೀಡದಿದ್ದರೆ, ಆಸಿಸ್-ಅಫ್ಘಾನ್ ಐತಿಹಾಸಿಕ ಟೆಸ್ಟ್ ರದ್ದು!: ತಾಲಿಬಾನ್ ಗೆ ಆಸ್ಟ್ರೇಲಿಯಾ ತಿರುಗೇಟು
ಮಹಿಳೆಯರಿಗೆ ಕ್ರಿಕೆಟ್ ನಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಿದ್ದರೆ ಆಸ್ಟ್ರೇಲಿಯಾ ಮತ್ತು ಆಫ್ಘಾನಿಸ್ತಾನ ಪುರುಷರ ತಂಡಗಳ ನಡುವಿನ ಐತಿಹಾಸಿಕ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಾಲಿಬಾನ್ ಗೆ ಖಡಕ್ ಎಚ್ಚರಿಕೆ ನೀಡಿದೆ.

ಆಫ್ಘಾನಿಸ್ತಾನ: ಕ್ರೀಡೆಯಿಂದ ದೇಹ ಪ್ರದರ್ಶನ: ಮಹಿಳೆಯರಿಗೆ ನಿಷೇಧ ಹೇರಿದ ತಾಲಿಬಾನ್
ಅಫ್ಘಾನಿಸ್ತಾನದ ಹೆಸರನ್ನು ಇಸ್ಲಾಮಿಕ್ ಎಮಿರೇಟ್ಸ್ ಆಫ್ ಅಫ್ಘಾನಿಸ್ತಾನ ಎಂದು ಬದಲಾಯಿಸಿ ಮಧ್ಯಂತರ ಸರ್ಕಾರ ರಚಿಸಿರುವ ತಾಲಿಬಾನ್ ಉಗ್ರರು ಈಗ ಪೂರ್ಣ ಪ್ರಮಾಣದಲ್ಲಿ ಷರಿಯಾ ಕಾನೂನು ಜಾರಿಗೊಳಿಸಿ ಮಹಿಳೆಯರಿಗೆ ಕ್ರೀಡೆಯನ್ನು ನಿಷೇಧಿಸಿದ್ದಾರೆ ಎಂದು ತಿಳಿದುಬಂದಿದೆ.

ಆಫ್ಘಾನಿಸ್ತಾನ ತೊರೆಯಲು ಅಮೆರಿಕ ಸೇರಿದಂತೆ ಇತರೆ ದೇಶಗಳ ನಾಗರೀಕರಿಗೆ ತಾಲಿಬಾನ್ ಅನುಮತಿ
ಈ ಹಿಂದೆ ಆಫ್ಘನ್ ತೊರೆಯಲ್ಲಿ ಅಡ್ಡಿ ಪಡಿಸಿದ್ದ ತಾಲಿಬಾನ್ ಇದೀಗ ಅಮೆರಿಕ ಸೇರಿದಂತೆ ಇತರೆ ದೇಶಗಳ ನಾಗರೀಕರಿಗೆ ತವರಿಗೆ ಮರಳಲು ಅನುಮತಿ ನೀಡಿದೆ.

ಮೋದಿ-ಪುಟಿನ್ ಮಾತುಕತೆ ಬೆನ್ನಲ್ಲೇ, ಆಫ್ಘಾನಿಸ್ತಾನ ಬೆಳವಣಿಗೆ ಕುರಿತು ಭಾರತ-ರಷ್ಯಾ ಭದ್ರತಾ ಸಲಹೆಗಾರರ ಮಾತುಕತೆ
ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಆಫ್ಘಾನಿಸ್ತಾನದ ಬೆಳವಣಿಗೆ ಕುರಿತು ಮಾತುಕತೆ ನಡೆಸಿದ ಬೆನ್ನಲ್ಲೇ ಇದೀಗ ಉಭಯ ದೇಶಗಳ ಭದ್ರತಾ ಸಲಹೆಗಾರರು ಇದೇ ವಿಚಾರವಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

'ಇಸ್ಲಾಮಿಕ್ ನಿಯಮ, ಷರಿಯಾ ಕಾನೂನು ಎತ್ತಿಹಿಡಿಯಿರಿ': ಅಫ್ಘನ್ ಸರ್ಕಾರಕ್ಕೆ ತಾಲಿಬಾನ್ ಪರಮೋಚ್ಛ ನಾಯಕ ಕರೆ!
ದೇಶದಲ್ಲಿ ಇಸ್ಲಾಮಿಕ್ ನಿಯಮ ಹಾಗೂ ಷರಿಯಾ ಕಾನೂನನ್ನು ಎತ್ತಿಹಿಡಿಯುವಂತೆ ಅಫ್ಘಾನಿಸ್ತಾನ ನೂತನ ಸರ್ಕಾರಕ್ಕೆ ತಾಲಿಬಾನ್ನ ಪರಮೋಚ್ಛ ನಾಯಕ ಹಿಬತುಲ್ಲಾ ಅಖುಂಡಜಾದ ಕರೆ ನೀಡಿದ್ದಾನೆ.

ಅಫ್ಘಾನಿಸ್ತಾನದೊಳಗೆ ಅಲ್ ಖೈದಾ ಮರುಹುಟ್ಟು ಪಡೆದುಕೊಳ್ಳಲಿದೆ: ಸಿಐಎ ಗುಪ್ತಚರ ಅಧಿಕಾರಿ ಭವಿಷ್ಯ
ಉಗ್ರಗಾಮಿಗಳಿಗೆ ಅಫ್ಘಾನಿಸ್ತಾನ ಸ್ವರ್ಗವಾಗಲಿದೆ, ತಾಲಿಬಾನ್ ಉಗ್ರಗಾಮಿಗಳನ್ನು ರೆಡ್ ಕಾರ್ಪೆಟ್ ಹಾಸಿ ಸ್ವಾಗತಿಸಲಿದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ.

ಮುಲ್ಲಾ ಮೊಹಮ್ಮದ್ ಅಖುಂದ್ ತಾಲಿಬಾನ್ ಸರ್ಕಾರದ ಮುಖ್ಯಸ್ಥ, ಹೊಸ ಅಫ್ಘಾನ್ ಸಚಿವರ ಘೋಷಣೆ
ಅಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರದ ಮುಖ್ಯಸ್ಥರನ್ನಾಗಿ ಮುಲ್ಲಾ ಮೊಹಮ್ಮದ್ ಹಸನ್ ಅಖುಂದ್ ಅವರನ್ನು ನೇಮಕ ಮಾಡಲಾಗಿದೆ.

