Afghanistan

ಮರುಕಳಿಸಿದ ಇತಿಹಾಸ: ನವದೆಹಲಿಯತ್ತ ಸ್ನೇಹ ಹಸ್ತ ಚಾಚಿದ ಕಾಬೂಲ್ (ಜಾಗತಿಕ ಜಗಲಿ)
ಒಂದು ಕಾಲದಲ್ಲಿ ಭಾರತ 'ಒಳ್ಳೆಯ ತಾಲಿಬಾನ್' ಎನ್ನುವುದೇನೂ ಇಲ್ಲ ಎಂದಿತ್ತು. ತಾಲಿಬಾನ್ ಎಂದಿದ್ದರೂ ಪಾಕಿಸ್ತಾನದ ಕಾರ್ಯತಂತ್ರದ ಉಪಕರಣವಾಗಿತ್ತು ಎಂದೇ ಭಾರತ ಭಾವಿಸಿತ್ತು.

ಭೂಕಂಪ ಪೀಡಿತ ಅಫ್ಘಾನಿಸ್ತಾನಕ್ಕೆ ಭಾರತ ತುರ್ತು ನೆರವು: ಹೆಚ್ಚಿನ ಸಹಾಯದ ಭರವಸೆ!
ಉತ್ತರ ಅಫ್ಘಾನಿಸ್ತಾನದಲ್ಲಿ ಸೋಮವಾರ ಸಂಜೆ ಸಂಭವಿಸಿದ 6.3 ತೀವ್ರತೆಯ ಭೂಕಂಪದಲ್ಲಿ 20 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ: ಕನಿಷ್ಠ 7 ಸಾವು; ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು
ಸೋಮವಾರ ಮುಂಜಾನೆ ಉತ್ತರ ಅಫ್ಘಾನಿಸ್ತಾನದ ಮಜಾರ್-ಎ ಶರೀಫ್ ನಗರದ ಬಳಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹತ್ತಾರು ಕಟ್ಟಡಗಳು ನೆಲಕ್ಕುರುಳಿವೆ.

ಬಾಗ್ರಾಮ್ ಜೂಜು: ಅಮೆರಿಕದ ಅಪಾಯಕಾರಿ ಪುನರಾಗಮನ (ಜಾಗತಿಕ ಜಗಲಿ)
ಬಾಗ್ರಾಮ್ ಮಿಲಿಟರಿ ನೆಲೆ ಅಮೆರಿಕಗೆ ಕೇವಲ ಒಂದು ಸೇನಾ ನೆಲೆ ಮಾತ್ರವಲ್ಲ. ಬದಲಿಗೆ, ಚೀನಾ, ರಷ್ಯಾ, ಮಧ್ಯ ಏಷ್ಯಾ ಮತ್ತು ಪಾಕಿಸ್ತಾನದ ಪರಮಾಣು ನೆಲೆಗಳನ್ನು ಗಮನಿಸಲು ಸೂಕ್ತ ತಾಣವಾಗಿದೆ.

ಪಾಕ್‌ನಲ್ಲಿ ಭಯೋತ್ಪಾದನೆ ಹರಡಲು ಭಾರತ ಅಫ್ಗಾನಿಸ್ತಾನವನ್ನು ಬಳಸಿಕೊಳ್ಳುತ್ತಿದೆ: ಖವಾಜಾ ಆಸಿಫ್
ಕಾಬೂಲ್ ಈ ಹಿಂದೆ ಇಸ್ಲಾಮಾಬಾದ್‌ನ ಇದೇ ರೀತಿಯ ಆರೋಪಗಳನ್ನು ಆಧಾರರಹಿತವೆಂದು ತಳ್ಳಿಹಾಕಿತ್ತು. ಆದಾಗ್ಯೂ, ಪಾಕಿಸ್ತಾನಿ ಸಚಿವರು ಅಫ್ಗಾನಿಸ್ತಾನದ ಸಂಧಾನಕಾರರನ್ನು ಶ್ಲಾಘಿಸಿದರು.

Pak threatens: ಒಂದು ವೇಳೆ ಅದು ವಿಫಲವಾದರೆ... ಅಪ್ಘಾನಿಸ್ತಾನದೊಂದಿಗೆ 'ಓಪನ್ ವಾರ್'; ಪಾಕಿಸ್ತಾನ ಬೆದರಿಕೆ!
ವಾರಗಟ್ಟಲೇ ನಡೆದ ಮಾರಣಾಂತಿಕ ಘರ್ಷಣೆ ಮತ್ತು ಕದನ ವಿರಾಮ ಉಲ್ಲಂಘನೆ ನಂತರ ಅಫ್ಘಾನ್-ಪಾಕ್ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ವಿವಾದ ಪರಿಹರಿಸಲು ಸಭೆ ನಡೆಯುತ್ತಿರುವಂತೆಯೇ ಪಾಕಿಸ್ತಾನಯಿಂದ ಈ ರೀತಿಯ ಹೇಳಿಕೆ ಹೊರಬಿದ್ದಿದೆ.

ಭಾರತದ ನಂತರ ಇದೀಗ ಅಪ್ಘಾನಿಸ್ತಾನದಿಂದಲೂ 'ವಾಟರ್ ಬಾಂಬ್': ಪಾಕಿಸ್ತಾನ ವಿಲವಿಲ!
ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವೆ ಇತ್ತೀಚಿಗೆ ನಡೆದ ಯುದ್ಧದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದ ಬೆನ್ನಲ್ಲೇ ಈ ಆದೇಶ ಬಂದಿದೆ.

ಶ್ರೀಲಂಕಾ, ಅಫ್ಗಾನಿಸ್ತಾನದ ಬೆಂಬಲದೊಂದಿಗೆ BCCI ಪತ್ರ; 'ನನ್ನ ಕೈಯಿಂದಲೇ ಟ್ರೋಫಿ ಪಡೆಯಬೇಕು'- ಮೊಹ್ಸಿನ್ ನಖ್ವಿ
ಮುಂದಿನ ತಿಂಗಳು ನಡೆಯಲಿರುವ ಐಸಿಸಿ ಸಭೆಯಲ್ಲಿ ಬಿಸಿಸಿಐ ಈ ವಿಷಯವನ್ನು ಪ್ರಸ್ತಾಪಿಸಲಿದೆ.

T20I tri-series: Pak ವಿರುದ್ಧದ ಪಂದ್ಯ ಬಹಿಷ್ಕರಿಸಿದ ಅಫ್ಘಾನಿಸ್ತಾನ; ಜಿಂಬಾಬ್ವೆ ಕರೆತಂದ ಪಾಕಿಸ್ತಾನ!
ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ACB) ಪಾಕಿಸ್ತಾನದ ಗಡಿಯಾಚೆಗಿನ ವೈಮಾನಿಕ ದಾಳಿಯಲ್ಲಿ ಸಾವಿಗೀಡಾದ 'ಸಂತ್ರಸ್ತರಿಗೆ ಗೌರವ ಸೂಚಿಸುವ ಸಂಕೇತವಾಗಿ' ಈ ಪಂದ್ಯಾವಳಿಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದೆ.

