Afghanistan

ಗಡಿಯಲ್ಲಿ ಮತ್ತೆ ಉದ್ವಿಗ್ನತೆ: ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಪಾಕಿಸ್ತಾನ ಒಪ್ಪಿಗೆ!
ವಿದೇಶ

ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯಲ್ಲಿ ಸೇನಾ ಸಂಘರ್ಷ ಉಲ್ಬಣವಾಗುತ್ತಿದ್ದು, ಈಗಾಗಲೇ ಗಡಿಯಲ್ಲಿ ನಡೆದ ಹಿಂಸಾಚಾರದಲ್ಲಿ ಡಜನ್ಗಟ್ಟಲೆ ಜನರು ಸಾವನ್ನಪ್ಪಿ, ಇನ್ನೂ ಅನೇಕರು ಗಾಯಗೊಂಡಿದ್ದಾರೆ.

ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ
ದೇಶ

ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಪತ್ರಿಕಾಗೋಷ್ಠಿಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಟ್ಟ ವಿವಾದದ ಬಗ್ಗೆ ತಾಲಿಬಾನ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

ಭಾರತ ಅಫ್ಗಾನಿಸ್ತಾನದೊಂದಿಗಿನ ತನ್ನ ರಾಜತಾಂತ್ರಿಕ ಸಂಬಂಧವನ್ನು ಬಲಪಡಿಸಲು ಕೆಲಸ ಮಾಡುತ್ತಿರುವಾಗ ಮತ್ತು ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಭಾರತಕ್ಕೆ ಭೇಟಿ ನೀಡುತ್ತಿರುವ ವೇಳೆ ಈ ಹೇಳಿಕೆಗಳು ಮಹತ್ವ ಪಡೆದುಕೊಂಡಿವೆ.

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

"ನೆರೆ ರಾಷ್ಟ್ರ" ಎಂಬ ಉಲ್ಲೇಖ ಪಿಒಕೆ ಕುರಿತಂತೆ ಪಾಕ್‌ಗೆ ತೀಕ್ಷ್ಣವಾದ ಉತ್ತರವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ಆಟ ಆಡಬೇಡಿ: ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವ ನೇರ ಎಚ್ಚರಿಕೆ!

ಸಚಿವ ಅಮೀರ್ ಖಾನ್ ಮುತಾಕಿ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಪ್ರವಾಸದ ಸಮಯದಲ್ಲಿ ನೇರವಾಗಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.

Watch | ಅಫ್ಘಾನ್ ವಿದೇಶಾಂಗ ಸಚಿವ ಮುತ್ತಕಿ ಭಾರತ ಭೇಟಿ; ಪಾಕಿಸ್ತಾನಕ್ಕೆ ದಿಟ್ಟ ಸಂದೇಶ!
ವಿಡಿಯೋ

Taliban Minister Muttaqi ಭಾರತಕ್ಕೆ ಮೊದಲ ಭೇಟಿ: ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ!; ಕಾಡ್ತಿರೋದು ಅದೊಂದೇ ಪ್ರಶ್ನೆ!

ತಮ್ಮ ಪ್ರವಾಸದ ಸಮಯದಲ್ಲಿ, ಅಫ್ಘಾನ್ ಸಚಿವರು ವಿದೇಶಾಂಗ ಸಚಿವ (ಇಎಎಂ) ಎಸ್ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

Operation 'ವೈಟ್ ಬಾಲ್': India 'ಎಂದಿನಂತೆ' ಪಾಕ್ ಅನ್ನು ಸೋಲಿಸಲಿದೆ; ಭಾರತಕ್ಕೆ ಅಫ್ಘಾನ್ ಅಭಿಮಾನಿಗಳ ಜೈಕಾರ; Post Viral!
ಕ್ರಿಕೆಟ್

ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ 2025ರ ಸೂಪರ್ ಫೋರ್ ಪಂದ್ಯ ಇಂದು ದುಬೈನಲ್ಲಿ ನಡೆಯಲಿದೆ.

ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ: 800ರ ಗಡಿ ದಾಟಿದ ಸಾವಿನ ಸಂಖ್ಯೆ 2,500 ಜನರಿಗೆ ಗಾಯ; Video

ಕೇವಲ 8 ಕಿಲೋಮೀಟರ್(5 ಮೈಲುಗಳು) ಆಳದಲ್ಲಿ ಕಂಪನವಾಗಿದ್ದು. ಇದು ಹೆಚ್ಚಿನ ಹಾನಿಯನ್ನುಂಟುಮಾಡಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.