Afghanistan

ತಾಲಿಬಾನ್ ದಾಳಿ: ಆಫ್ಘಾನಿಸ್ತಾನದ 10 ಪೊಲೀಸರ ಹತ್ಯೆ
ತಾಲಿಬಾನಿ ಉಗ್ರರ ಜೊತೆ ಶಾಮೀಲಾದ ಪೊಲೀಸ್ ಪೇದೆಯೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದರಲ್ಲಿ 10 ಮಂದಿ ಪೊಲೀಸರು...

ಜಲಲಾಬಾದ್ ನಲ್ಲಿ ಮತ್ತೆ ಆತ್ಮಾಹುತಿ ಬಾಂಬ್ ದಾಳಿ: 11 ಮಂದಿ ಸಾವು
ಅಫ್ಘಾನಿಸ್ತಾನದ ಜಲಾಲಾಬಾದ್‌ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡ ಪರಿಣಾಮ 11 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ...

ಆಪ್ಘಾನಿಸ್ತಾನದ ಭಾರತೀಯ ರಾಯಭಾರ ಕಚೇರಿ ಬಳಿ ಆತ್ಮಾಹುತಿ ಬಾಂಬ್ ಸ್ಫೋಟ
ಆಪ್ಘಾನಿಸ್ತಾನದಲ್ಲಿ ಉಗ್ರರು ಮತ್ತೆ ತಮ್ಮ ಅಟ್ಟಹಾಸ ಮುಂದುವರಿಸಿದ್ದಾರೆ. ಆಫ್ಘಾನಿಸ್ತಾನದ ಜಲಾಲಾಬಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮುಂದೆ ...

ಆಫ್ಘಾನಿಸ್ಥಾನದ ಪಾಕಿಸ್ತಾನ ರಾಯಭಾರ ಕಚೇರಿ ಬಳಿ ಉಗ್ರ ದಾಳಿ; ಆರು ಸಾವು
ಆಫ್ಘಾನಿಸ್ಥಾನದ ಜಲಾಲಾಬಾದ್ ನಗರದಲ್ಲಿ ಪಾಕಿಸ್ತಾನ ರಾಯಭಾರ ಕಚೇರಿಯನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಬುಧವಾರ ಕನಿಷ್ಠ ಆರು ಜನ ಪೊಲೀಸರು

ಭಾರತಕ್ಕೆ ಚಾಂಪಿಯನ್ ಪಟ್ಟ
ಪಂದ್ಯದ ಆರಂಭದಲ್ಲಿ ಅವಕಾಶವನ್ನು ಕೈಚೆಲ್ಲಿದರೂ ನಂತರ ಆಕರ್ಷಕ ಪ್ರದರ್ಶನ ನೀಡಿದ ಭಾರತ ತಂಡ, ದಕ್ಷಿಣ ಏಷ್ಯಾ ಫುಟ್ಬಾಲ್ ಫೆಡರೇಷನ್ (ಸ್ಯಾಫ್)...

ಆಘ್ಘಾನ್‍ನಲ್ಲಿ ಭಾರತೀಯ ದೂತವಾಸದ ಮೇಲೆ ದಾಳಿ
ಪಂಜಾಬ್‍ನ ಪಠಾಣ್‍ಕೋಟ್‍ನಲ್ಲಿ ಉಗ್ರರು ಐಎಎಫ್ ನೆಲೆ ಮೇಲೆ ದಾಳಿ ಬಿಕ್ಕಟ್ಟು ಮುಂದುವರಿದಿರುವಾಗಲೇ ಆಫ್ಘಾನಿಸ್ತಾನದ...

ಕಾಬೂಲ್ ವಿಮಾನ ನಿಲ್ದಾಣ ಬಳಿ ಬಾಂಬ್ ಸ್ಫೋಟ; ಓರ್ವ ಸಾವು, ನಾಲ್ವರಿಗೆ ಗಾಯ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸೋಮವಾರ ಬೆಳಗ್ಗೆ ಕಾರ್ ಬಾಂಬ್ ಸ್ಫೋಟಗೊಂಡಿರುವ ಘಟನೆ ವರದಿಯಾಗಿದೆ....

ಪಾಕ್, ಅಫ್ಘನ್ ನಲ್ಲಿ ಭೂಕಂಪ; ನಡುಗಿದ ಉತ್ತರ ಭಾರತ
ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಶುಕ್ರವಾರ ರಾತ್ರಿ ಭೂಕಂಪ ಸಂಭವಿಸಿದೆ. ಎರಡು ತಿಂಗಳ ನಂತರ ಮತ್ತೆ ಎರಡು ದೇಶಗಳಲ್ಲಿ...

ಜಿಂಬಾಬ್ವೆ ಮಣಿಸಿದ ಆಫ್ಘಾನಿಸ್ತಾನ
ಅಮೀರ್ ಅಮಾ್ಜ (4 ವಿಕೆಟ್) ಅವರ ಮಾರಕ ದಾಳಿಯ ನೆರವಿನಿಂದ ಆಫ್ಘಾನಿಸ್ತಾನ ತಂಡವು ಜಿಂಬಾಬ್ವೆ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ...

