Afghanistan

ಭಾರತ ಅಫ್ಘಾನಿಸ್ತಾನದೊಂದಿಗೆ ಬಲವಾದ ದ್ವಿಪಕ್ಷೀಯ ಸಂಬಂಧ ಬಯಸುತ್ತಿದೆ: ವಿದೇಶಾಂಗ ಇಲಾಖೆ ಅಧಿಕಾರಿ
ಭಾರತ ಅಪ್ಘಾನಿಸ್ತಾನದೊಂದಿಗೆ ಬಲವಾದ ಸಂಬಂಧ ಹೊಂದಲು ಬಯಸುತ್ತಿದೆ ಎಂದು ಹಿರಿಯ ಭಾರತೀಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಾಬೂಲ್ ವಿಮಾನ ನಿಲ್ದಾಣ ಸಮೀಪ ಪ್ರಬಲ ಸ್ಫೋಟ: 4 ಸಾವು
ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ರಸ್ತೆಯಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ನಾಲ್ವರು...

ಕಾಬೂಲ್‌ನಲ್ಲಿ ಎರಡು ಪ್ರತ್ಯೇಕ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ 40ಕ್ಕೆ ಏರಿಕೆ
ಆಘ್ಫಾನಿಸ್ತಾನದಲ್ಲಿ ನಡೆದ ಎರಡು ಪ್ರತ್ಯೇಕ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ನ್ಯಾಟೋ ಸೈನಿಕರು ಸೇರಿದಂತೆ 40 ಮಂದಿ ಮೃತಪಟ್ಟಿದ್ದಾರೆ...

ತಾಲಿಬಾನ್ ಮುಖಂಡ ಮುಲ್ಲಾ ಮೊಹಮದ್ ಓಮರ್ ಸಾವು
ಅಪ್ಘಾನ್ ನಿನ ತಾಲಿಬಾನ್ ಮುಖಂಡ ಮುಲ್ಲಾ ಮೊಹಮದ್ ಓಮರ್ ಮೃತಪಟ್ಟಿರುವ ಬಗ್ಗೆ ಬಿಬಿಸಿ ವರದಿ ಮಾಡಿದೆ.

ಮದುವೆ ಮನೆಯಲ್ಲಿ ಗುಂಡಿನ ದಾಳಿ: 21 ಸಾವು, 10 ಗಾಯ
ಮದುವೆ ಸಮಾರಂಭದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ 21 ಮಂದಿ ಸಾವನ್ನಪ್ಪಿದ್ದು, 11ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಧಾರುಣ ಘಟನೆ ಈಶಾನ್ಯ ಆಫ್ಘಾನಿಸ್ತಾನದ ಬಘನಲ್ ಪ್ರಾಂತ್ಯದ ಅಂದರ್ಬ್ ಜಿಲ್ಲೆಯಲ್ಲಿ ಭಾನುವಾರ...

ಅಪ್ಘಾನಿಸ್ತಾನ ನೋಟುಗಳ ಮಾರಾಟ ಯತ್ನ : ಇಬ್ಬರ ಸೆರೆ
ಚಲಾವಣೆ ನಿಲ್ಲಿಸಿರುವ ಅಪ್ಘಾನಿಸ್ತಾನ ನೋಟುಗಳ(ಅಪ್ಘಾನಿ) ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ಆಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 33 ಸಾವು, 10 ಗಾಯ
ಆಫ್ಘಾನಿಸ್ತಾನದ ಮಾಜಿ ಕೇಂದ್ರ ಗುಪ್ತಚರ ಸಂಸ್ಥೆ ಪ್ರದೇಶದ ಬಳಿ ಆತ್ಮಾಹುತಿ ದಾಳಿಯಾದ ಪರಿಣಾಮ 33 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ...

ಆಫ್ಘಾನ್-ಪಾಕ್ ಐಸಿಸ್ ಮುಖ್ಯಸ್ಥ ಸಯೀದ್ ಸಾವು
ಆಫ್ಘಾನಿಸ್ತಾನ-ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಐಸಿಸ್ ಉಗ್ರ ಸಂಘಟನೆಯ ನೇತೃತ್ವ ವಹಿಸಿದ್ದ ಹಫೀಜ್ ಸಯೀದ್ ವೈಮಾನಿಕ ದಾಳಿಯಲ್ಲಿ...

ಮೋದಿ ಸರ್ಕಾರದಿಂದ 4,300 ಪಾಕ್, ಅಪ್ಘಾನ್ ಹಿಂದೂಗಳಿಗೆ ಭಾರತೀಯ ಪೌರತ್ವ?
ಈವರೆಗೂ ಪಾಕಿಸ್ತಾನ ಹಾಗೂ ಅಪ್ಘಾನಿಸ್ತಾನದಲ್ಲಿದ್ದ 4,300 ಹಿಂದೂ ಹಾಗೂ ಸಿಖ್ ಸಮುದಾಯದವರಿಗೆ ಭಾರತೀಯ ಪೌರತ್ವ ನೀಡಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಪ್ರಕಟಿಸಿದೆ.

