Afreen Khan

ಸಣ್ಣ ಬುದ್ದಿ, ಮೂರ್ಖತನ: ಏಪ್ರಿಲ್ 4ರಂದೇ ರಾಜಿನಾಮೆ ನೀಡಿದ್ದೇನೆ, ಉಚ್ಛಾಟನೆ ಎಲ್ಲಿಂದ ಬಂತು; ಕಾಂಗ್ರೆಸ್ ವಿರುದ್ದ Afreen Khan ಕಿಡಿ
ದಾವಣೆಗೆರೆ ಉಪಚುನಾವಣೆ ಪಕ್ಷ ವಿರೋಧ ಚಟುವಟಿಕೆ ಕಾಂಗ್ರೆಸ್ ನಲ್ಲಿ ಬಂಡಾಯಕ್ಕೆ ಕಾರಣವಾಗಿದ್ದು, ಈಗಾಗಲೇ ಸಾಕಷ್ಟು ಮುಸ್ಲಿಂ ನಾಯಕರನ್ನು ಅವರ ಸ್ಥಾನಗಳಿಂದ ವಜಾಗೊಳಿಸಲಾಗಿದೆ.

ಬೆಂಗಳೂರು: ಅಪ್ರಾಪ್ತನೊಂದಿಗೆ ಸಂಬಂಧ; ಓಡಿ ಹೋಗೋದು ಬೇಡ ಎಂದು ಗೃಹಿಣಿಯನ್ನು ಇರಿದು ಕೊಂದ ಪಿಯುಸಿ ಹುಡುಗ
ಮಹಾನಗರದಲ್ಲಿ ಇಂದು ಬೆಳಗ್ಗೆ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣಕ್ಕೆ ದೊಡ್ಡದೊಂದು ತಿರುವು ಸಿಕ್ಕಿದೆ. ಯಾರೂ ಊಹಿಸಿರದ, ಯಾರೂ ಸಂಶಯಿಸಿರದವನೊಬ್ಬ ಕೊಲೆ ಆರೋಪಿಯಾಗಿದ್ದಾನೆ.

