Africa

ಎಬೋಲಾ ತಡೆಗೆ ರಾಜ್ಯ ಸರ್ಕಾರ ಸಜ್ಜು: ಆಫ್ರಿಕಾ ದೇಶಗಳಿಂದ ಬರುವವರ ಮೇಲೆ ನಿಗಾ; ಆತಂಕ ಬೇಡ- ವದಂತಿಗಳಿಗೆ ಕಿವಿಗೊಡಬೇಡಿ!
ಭಾರತದಲ್ಲಿ ಇದೂವರೆಗೆ ಯಾವುದೇ ಎಬೋಲಾ ಪ್ರಕರಣ ವರದಿಯಾಗಿಲ್ಲ. ರಾಜ್ಯ ಆರೋಗ್ಯ ಇಲಾಖೆ ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಬೆಳವಣಿಗೆಗಳ ಮೇಲೆ ಕಣ್ಣಿಟ್ಟಿದೆ.

ಇಬೋಲಾ ವೈರಸ್ ತಡೆಗೆ ಭಾರತ ಸಜ್ಜು; ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ; ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ
ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ನಂತಹ ಹೈ-ರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರು, ಇಮಿಗ್ರೇಷನ್ ಕ್ಲಿಯರೆನ್ಸ್ಗೂ ಮುನ್ನ ವಿಮಾನ ನಿಲ್ದಾಣದ ಹೆಲ್ತ್ ಡೆಸ್ಕ್ ಅಥವಾ ಹೆಲ್ತ್ ಆಫೀಸರ್ಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು.

ಆಫ್ರಿಕಾ, ದುಬೈವರೆಗೂ ಹಬ್ಬಿತ್ತು ನಟಿ 'ರನ್ಯಾ ರಾವ್' ಗೋಲ್ಡ್ ಸ್ಮಗ್ಲಿಂಗ್ ನೆಟ್ ವರ್ಕ್!
ಕಳ್ಳ ಸಾಗಣೆ ಕಾರ್ಯಾಚರಣೆಯು ಆಫ್ರಿಕಾದಿಂದ ಚಿನ್ನವನ್ನು ಕಳ್ಳಸಾಗಣೆ ಮಾಡುವ ಸಂಘಟಿತ ಅಂತಾರಾಷ್ಟ್ರೀಯ ಜಾಲದ ಭಾಗವಾಗಿತ್ತು ಎಂದು ಕೇಂದ್ರಿಯ ತನಿಖಾ ಸಂಸ್ಥೆಯ ತನಿಖೆ ವೇಳೆ ತಿಳಿದುಬಂದಿದೆ.

ಬೆಂಗಳೂರು: 5 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ; ಆಫ್ರಿಕಾ ಮೂಲದ ಇಬ್ಬರ ಬಂಧನ
ಜೋಯಲ್ ಕಾಬೊಂಗ್ 12 ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾದ ಅಡಿ ಭಾರತಕ್ಕೆ ಬಂದಿದ್ದ. ಜೋಯ್ ಸಂಡೆ ಸಹ ವಿದ್ಯಾರ್ಥಿ ವೀಸಾ ಪಡೆದು ಮೂರು ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದಳು.

ದಾವಣಗೆರೆ: ಆಫ್ರಿಕಾದ ಗ್ಯಾಬೊನ್ನಿಂದ ಹಕ್ಕಿ-ಪಿಕ್ಕಿ ಬುಡಕಟ್ಟು ಜನಾಂಗ ರಾಜ್ಯಕ್ಕೆ ಸುರಕ್ಷಿತವಾಗಿ ವಾಪಸ್
ಹಕ್ಕಿ-ಪಿಕ್ಕಿ ಸಮುದಾಯವು ಗಿಡಮೂಲಿಕೆ ಕೂದಲಿನ ಎಣ್ಣೆಗಳು ಮತ್ತು ಆಯುರ್ವೇದ ಔಷಧಿಗಳಂತಹ ಬುಡಕಟ್ಟು ಉತ್ಪನ್ನಗಳನ್ನು ಮಾರಾಟ ಮಾಡಲು ವಿದೇಶಗಳಿಗೆ ಪ್ರಯಾಣಿಸುವ ದೀರ್ಘಕಾಲದ ಸಂಪ್ರದಾಯವನ್ನು ಹೊಂದಿದೆ.

ಏಳು ದಿನಗಳಲ್ಲಿ ಕಿಲಿಮಂಜಾರೋ ಪರ್ವತ ಏರಿದ 39ರ ಸಾಹಸಿ ಕನ್ನಡಿಗ ಗೌತಮ್ ಪುಟ್ಟಮಾದಯ್ಯ!
ಅಕೌಂಟೆಂಟ್ ಜನರಲ್ ಕಚೇರಿಯ ಅಕೌಂಟ್ಸ್ ಅಧಿಕಾರಿಯಾಗಿರುವ 39 ವರ್ಷದ ಗೌತಮ್ ಪುಟ್ಟಮಾದಯ್ಯ ಅವರು ಇತ್ತೀಚೆಗೆ 7 ದಿನಗಳಲ್ಲಿ ಆಫ್ರಿಕಾದ ಅತಿ ಎತ್ತರದ ಕಿಲಿಮಂಜಾರೊ ಪರ್ವತವನ್ನು ಏರಿ ಸಾಹಸ ಪ್ರದರ್ಶಿಸಿದ್ದಾರೆ.

ಭಾರತ, ಆಫ್ರಿಕಾದಿಂದ ಆಗಮಿಸುವವರಿಗೆ 1000 ಡಾಲರ್ ತೆರಿಗೆ ವಿಧಿಸುತ್ತಿದೆ ಈ ದೇಶ!
ಮಧ್ಯ ಅಮೇರಿಕನ್ ರಾಷ್ಟ್ರವಾಗಿರುವ ಎಲ್ ಸಾಲ್ವಡಾರ್ ಆಫ್ರಿಕಾ ಅಥವಾ ಭಾರತದ ಪ್ರಯಾಣಿಕರಿಗೆ 1,000 ಡಾಲರ್ ತೆರಿಗೆಯನ್ನು ವಿಧಿಸುತ್ತಿದೆ.

ಆಫ್ರಿಕಾದಲ್ಲಿ 9 ತಿಂಗಳ ಸೆರೆವಾಸದ ಬಳಿಕ ಭಾರತಕ್ಕೆ ಮರಳಿದ 19 ಭಾರತೀಯರು
ಆಫ್ರಿಕಾದ ಈಕ್ವಟೋರಿಯಲ್, ಗಿನಿಯಾ ಮತ್ತು ನೈಜೀರಿಯಾದಲ್ಲಿ ಒಂಬತ್ತು ತಿಂಗಳಿನಿಂದ ಸೆರೆವಾಸ ಅನುಭವಿಸಿದ ನಂತರ ಭಾರತೀಯ ಸರಕು ಸಾಗಣೆ ಹಡಗಿನ ಹದಿನಾರು ಸಿಬ್ಬಂದಿ ತಮ್ಮ ಸ್ವದೇಶಕ್ಕೆ ಮರಳಿದ್ದಾರೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

ವರ್ಲ್ಡ್ ಜ್ಯೂನಿಯರ್ ಈಜು ಚ್ಯಾಂಪಿಯನ್ ಶಿಪ್ ಗೆ 'ಬೊಂಬೆನಗರಿ' ಚನ್ನಪಟ್ಟಣದ ಸಭಾ ಸುಹಾನಿ: ಚಕ್ಕೆರೆ ಹುಡುಗಿಯ ಯಶಸ್ಸಿನ ಕಹಾನಿ!
ಬೆಂಗಳೂರಿನ ಆರ್ ಟಿ ನಗರದಲ್ಲಿರುವ ಪ್ರತಿಷ್ಠಿತ ಫ್ಲೋರೆನ್ಸ್ ಪಬ್ಲಿಕ್ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಸಭಾ ಸುಹಾನಿ ಆಫ್ರಿಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ವರ್ಲ್ಡ್ ಜ್ಯೂನಿಯರ್ ಚ್ಯಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

