ವಿದೇಶ'ಶಾಂತಂ ಪಾಪಂ.. ಕೃಷ್ಣ.. ಕೃಷ್ಣ'; ISKCON ನ ಗೋವಿಂದ ರೆಸ್ಟೋರೆಂಟ್ ಒಳಗೆ ಚಿಕನ್ ಸೇವನೆ! Video Viral
ಇಸ್ಕಾನ್ ದೇಗುಲದ ಆವರಣದಲ್ಲಿರುವ ಗೋವಿಂದ ರೆಸ್ಟೊರಂಟ್ ನಲ್ಲಿ ಈ ಘಟನೆ ನಡೆದಿದ್ದು, ಆಫ್ರಿಕಾ ಮೂಲದ ವ್ಯಕ್ತಿಯೊಬ್ಬ ಚಿಕನ್ ಸೇವಿಸಿ ಮಾತ್ರವಲ್ಲದೇ ಅಲ್ಲಿನ ಸಿಬ್ಬಂದಿಗಳಿಗೂ ನೀವೂ ತಿನ್ನಿ ಎಂದು ಕೇಳಿದ್ದಾನೆ.