African Swine Fever

ಅಸ್ಸಾಂನಲ್ಲಿ ಆಫ್ರಿಕನ್ ಹಂದಿ ಜ್ವರ; ಲಖಿಂಪುರದಲ್ಲಿ 1,000 ಹಂದಿಗಳ ಹತ್ಯೆ
ಅಸ್ಸಾಂನಲ್ಲಿ ದಿನಗಳೆದಂತೆ ಆಫ್ರಿಕನ್ ಹಂದಿ ಜ್ವರ ವ್ಯಾಪಕವಾಗುತ್ತಿದ್ದು, ಲಖಿಂಪುರದಲ್ಲಿ ಬರೊಬ್ಬರಿ 1,000 ಹಂದಿಗಳ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಆಫ್ರಿಕನ್ ಹಂದಿ ಜ್ವರದ ಭೀತಿ: ಕೊಡಗಿನಲ್ಲಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧ
ಕೇರಳದ ಕೆಲವು ಜಿಲ್ಲೆಗಳಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್‌ಎಫ್) ಪತ್ತೆಯಾದ ಹಿನ್ನೆಲೆಯಲ್ಲಿ, ಹಂದಿ ಜ್ವರ ಹರಡುವುದನ್ನು ನಿಯಂತ್ರಿಸಲು ಕೊಡಗಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧಿಸಲಾಗಿದೆ.

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ಹಂದಿ ಕೊಲ್ಲುವ ಪ್ರಕ್ರಿಯೆ ಆರಂಭ
ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಬೆನ್ನಲ್ಲೇ ಸ್ಥಳೀಯ ಆಡಳಿತ ಸರ್ಕಾರದ ಆದೇಶದಂತೆ ಹಂದಿಗಳನ್ನು ಕೊಲ್ಲುವ ಕಾರ್ಯ ಆರಂಭಿಸಿದೆ.

ಮಂಕಿಪಾಕ್ಸ್ ಭೀತಿ ಬೆನ್ನಲ್ಲೇ ಕೇರಳ ಮತ್ತು ಉತ್ತರ ಪ್ರದೇಶದಲ್ಲಿ ಆಫ್ರಿಕನ್ 'ಹಂದಿ ಜ್ವರ' ಪತ್ತೆ
ನೆರೆಯ ಕೇರಳದಲ್ಲಿ ದೇಶದ ಮೂರನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಇತ್ತ ದೇಶದಲ್ಲಿ ಮತ್ತೆ 'ಹಂದಿಜ್ವರ' ಭೀತಿ ಎದುರಾಗಿದ್ದು, ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ಬರೇಲಿಯಲ್ಲಿ ಆಫ್ರಿಕನ್ ಹಂದಿಜ್ವರ ಪ್ರಕರಣಗಳು ವರದಿಯಾಗಿವೆ.

