ರಾಜ್ಯದಕ್ಷಿಣ ಆಫ್ರಿಕಾದಿಂದ ಬಂದ ಪ್ರಯಾಣಿಕರ ಮಾದರಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ರವಾನೆ!
ಬೆಂಗಳೂರಿಗೆ ಬುಧವಾರ ಬಂದಿಳಿದ ದಕ್ಷಿಣ ಆಫ್ರಿಕಾದ ಪ್ರಯಾಣಿಕರೊಬ್ಬರಿಗೆ ಕೋವಿಡ್-19 ಪಾಸಿಟಿವ್ ಬಂದಿದ್ದು, ಅವರ ಸ್ವ್ಯಾಬ್ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.