ದೇಶಶ್ರದ್ಧಾ ಹತ್ಯೆ ಪ್ರಕರಣ: ರಕ್ತದ ಕಲೆ ಹೋಗಿಸಲು ಅತೀವ ನೀರು ಬಳಕೆ, ಅಫ್ತಾಬ್ ಅಪರಾಧ ಸಾಬೀತಿಗೆ ನೀರಿನ ಬಿಲ್ ಪುರಾವೆ?
ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ತನಿಖೆಯಲ್ಲಿ ದೆಹಲಿ ಪೊಲೀಸರಿಗೆ ಹೊಸ ಮುನ್ನಡೆ ಸಿಕ್ಕಿದೆ. ಆರೋಪಿ ಅಫ್ತಾಬ್ ಪೂನಾವಾಲಾ ಫ್ಲಾಟ್ನಲ್ಲಿ ಬಾಕಿ ಉಳಿದಿರುವ ನೀರಿನ ಬಿಲ್ ಅನ್ನು ಪುರಾವೆಯಾಗಿ ಬಳಸಲು ದೆಹಲಿ ಪೊಲೀಸರು ಮುಂದಾಗಿದ್ದಾರೆ.