ದೇಶಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣ: ಮತ್ತಷ್ಟು ದೇಹದ ಭಾಗಗಳು ಪತ್ತೆ, ಮೂರು ರಾಜ್ಯಗಳಿಗೆ ವಿಸ್ತರಿಸಿದ ತನಿಖೆ
ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ದೆಹಲಿಯ ಯುವತಿ ಶ್ರದ್ಧಾ ವಾಲ್ಕರ್ ಹತ್ಯೆಯ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲರನ್ನು ಕಳುಹಿಸಲಾಗಿದ್ದು, ಗುರುಗ್ರಾಮ್ ಬಳಿಯ ಕಾಡಿನಿಂದ ಪೊಲೀಸರು ಶ್ರದ್ಧಾಳ ಮತ್ತಷ್ಟು ದೇಹದ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ.