ದೇಶಸಾವರ್ಕರ್ ವಿರುದ್ಧದ ಹೇಳಿಕೆ: ಓವೈಸಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಲು ಅನುಮತಿಗೆ ಎ.ಜಿ ನಕಾರ
ಮಹಾತ್ಮಾ ಗಾಂಧಿ ಅವರ ಹತ್ಯೆಯಲ್ಲಿ ಸಾವರ್ಕರ್ ಶಾಮೀಲಾಗಿದ್ದರು ಎಂಬ ಹೇಳಿಕೆ ನೀಡಿದ್ದ ಅಸಾದುದ್ದೀನ್ ಓವೈಸಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಲು ಅನುಮತಿಗೆ ಎ.ಜಿ ಕೆಕೆ ವೇಣುಗೋಪಾಲ್ ನಿರಾಕರಿಸಿದ್ದಾರೆ.