ರಾಜಕೀಯಹಿಂದಿನ ಬಿಜೆಪಿ ಸರ್ಕಾರದಿಂದ ತನ್ನ ಕ್ಷೇತ್ರಕ್ಕೆ 105 ಕೋಟಿ ರೂ. ಅನುದಾನ ತಡೆ: ಪಕ್ಷಕ್ಕೆ ಮತ್ತೆ ಮುಜುಗರ ತಂದ ಯತ್ನಾಳ್!
ಹಿಂದಿನ ಬಿಜೆಪಿ ಸರ್ಕಾರದಿಂದ ತನ್ನ ಕ್ಷೇತ್ರಕ್ಕೆ ಮಂಜೂರಾಗಿದ್ದ 105 ಕೋಟಿ ರೂಪಾಯಿ ಅನುದಾನವನ್ನು ತಡೆಹಿಡಿಯಲಾಯಿತು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮತ್ತೊಮ್ಮೆ ಮುಜುಗರ ತಂದಿದ್ದಾರೆ.