ಕರ್ನಾಟಕಕ್ಕೆ 14.7 ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಸುಪ್ರೀಂಕೋರ್ಟ್ ಹಂಚಿಕೆ ಮಾಡಿದ ನಂತರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.