ದೇಶಲೋಕಸಭೆ ಚುನಾವಣೆ ಫಲಿತಾಂಶ: ಪ್ರಧಾನಿ ಮೋದಿ ವಿರುದ್ಧ ಜನಾದೇಶ- ಮಲ್ಲಿಕಾರ್ಜುನ ಖರ್ಗೆ
ಲೋಕಸಭೆ ಚುನಾವಣೆ ಫಲಿತಾಂಶ ಭಾರತದ ಜನತೆಯ ಗೆಲುವಾಗಿದ್ದು, ತಮ್ಮ ಹೆಸರಲ್ಲಿ ಬಿಜೆಪಿಗೆ ಮತ ಕೇಳಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಜನಾದೇಶವಾಗಿದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದ್ದಾರೆ.