ದೇಶಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್
AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಮಾತನಾಡಿದ ಸಚಿವರು, ಡೀಪ್ಫೇಕ್ಗಳ ಬಗ್ಗೆ ಕಠಿಣವಾದ ನಿಯಮಗಳ ಅಗತ್ಯವಿದೆ ಎಂದು ಹೇಳಿದರು. ಈ ಮಧ್ಯೆ ಮುಂದಿನ ಎರಡು ವರ್ಷಗಳಲ್ಲಿ AI ಹೂಡಿಕೆಯಲ್ಲಿ 200 ಬಿಲಿಯನ್ ಡಾಲರ್ ಹೂಡಿಕೆಯ ನಿರೀಕ್ಷೆಯಿದೆ ಎಂದರು.