ರಾಜ್ಯಪ್ರವಾಸಿಗರಿಗೆ ವಯಸ್ಸಿನ ಮಿತಿ:ಸಂಕಷ್ಟದಲ್ಲಿ ಆತಿಥ್ಯ ವಲಯ
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪ್ರವಾಸೋದ್ಯಮಕ್ಕೆ ರಾಜ್ಯದಲ್ಲಿ ಅನುಮತಿ ಕೊಡಲು ನಿರ್ಧರಿಸಿದರೂ ಕೂಡ 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಹೋಮ್ ಸ್ಟೇಗಳಲ್ಲಿ, ರೆಸಾರ್ಟ್, ಹೊಟೇಲ್ ಗಳಲ್ಲಿ ಉಳಿದುಕೊಳ್ಳಲು ಅನುಮತಿಯಿಲ್ಲ ಎಂದು ಜಿಲ್ಲಾಡಳಿತ, ತಹಶಿಲ್ದಾರ್ ಕಟ್ಟುನಿಟ್ಟಾಗಿ ಹೇಳಿದೆ.