ರಾಜ್ಯಬೆಳಗಾವಿ: ಕೋವಿಡ್ ಶಂಕಿತ ವೃದ್ಧ ದಂಪತಿಯನ್ನು ಬೀದಿಗೆ ತಳ್ಳಿದ ಅಪಾರ್ಟ್ ಮೆಂಟ್ ನಿವಾಸಿಗಳು
ಕೋವಿಡ್ ಸೋಂಕಿತ ವೃದ್ಧ ದಂಪತಿಯನ್ನು ಅಪಾರ್ಟ್ ಮೆಂಟ್ ನಿಂದ ಹೊರದಬ್ಬಿದ ಅಮಾನುಷ ಕೃತ್ಯ ಬೆಳಗಾವಿಯಲ್ಲಿ ನಡೆದಿದೆ. ಆಹಾರ, ಆಶ್ರಯವಿಲ್ಲದೆ ಬೀದಿ ಬದಿಯಲ್ಲಿದ್ದ ವೃದ್ಧ ದಂಪತಿಯನ್ನು ಕೊನೆಗೆ ಕೆಲವು ಸಾಮಾಜಿಕ ಕಾರ್ಯಕರ್ತರು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ ಘಟನೆ ನಡೆದಿದೆ.