agencies

ರಸ್ತೆ ಸರಿ ಇಲ್ಲದಿದ್ದರೆ ಹೆದ್ದಾರಿ ಏಜೆನ್ಸಿಗಳು ಟೋಲ್ ವಿಧಿಸಬಾರದು: ನಿತಿನ್ ಗಡ್ಕರಿ
ದೇಶ

ರಸ್ತೆ ಸರಿ ಇಲ್ಲದಿದ್ದರೆ ಹೆದ್ದಾರಿ ಏಜೆನ್ಸಿಗಳು ಟೋಲ್ ವಿಧಿಸಬಾರದು: ನಿತಿನ್ ಗಡ್ಕರಿ

ಈ ಹಣಕಾಸು ವರ್ಷದಲ್ಲಿ 5,000 ಕಿ.ಮೀ.ಗೂ ಹೆಚ್ಚು ಉಪಗ್ರಹ ಆಧಾರಿತ ಟೋಲಿಂಗ್, ಗ್ಲೋಬಲ್‌ ನ್ಯಾವಿಗೇಷನ್‌ ಸ್ಯಾಟಲೈಟ್‌ ಸಿಸ್ಟಂ(GNSS) ಅನ್ನು ಜಾರಿಗೊಳಿಸಲು ಉದ್ದೇಶಿಸಿರುವುದಾಗಿ ನಿತಿನ್ ಗಡ್ಕರಿ ತಿಳಿಸಿದರು.

ಡಿ.ಕೆ ಬ್ರದರ್ಸ್ ಕಟ್ಟಿ ಹಾಕಲು ಷಡ್ಯಂತ್ರ: ಜೆಡಿಎಸ್ -ಬಿಜೆಪಿಯಿಂದ ಏಜೆನ್ಸಿಗಳ ದುರ್ಬಳಕೆ; ಡಿಕೆ ಶಿವಕುಮಾರ್
ರಾಜಕೀಯ

ಡಿ.ಕೆ ಬ್ರದರ್ಸ್ ಕಟ್ಟಿ ಹಾಕಲು ಷಡ್ಯಂತ್ರ: ಜೆಡಿಎಸ್ -ಬಿಜೆಪಿಯಿಂದ ಏಜೆನ್ಸಿಗಳ ದುರ್ಬಳಕೆ; ಡಿಕೆ ಶಿವಕುಮಾರ್

ನನ್ನನ್ನು ಜೈಲಿಗೆ ಕಳುಹಿಸುವುದಾಗಿ ಅನೇಕರು ಮಾತನಾಡಿದ್ದಾರೆ. ಅವರೂ ಮಾತನಾಡಿದ್ದಾರೆ, ನಮ್ಮ ಜಿಲ್ಲೆಯವರೂ ಮಾತನಾಡಿದ್ದಾರೆ. ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ. ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ

ನಮ್ಮನ್ನು ಬೆದರಿಸಲು ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಬಿಜೆಪಿ: ಕಾಂಗ್ರೆಸ್
ರಾಜಕೀಯ

ನಮ್ಮನ್ನು ಬೆದರಿಸಲು ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಬಿಜೆಪಿ: ಕಾಂಗ್ರೆಸ್

ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಪ್ರತಿಪಕ್ಷಗಳಿಗೆ ಬೆದರಿಕೆ ಹಾಕಲು ಆಡಳಿತಾರೂಢ ಬಿಜೆಪಿ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ.