Agenda

ಕೆಲವು ರಾಷ್ಟ್ರಗಳು ಅಜೆಂಡಾ ನಿರ್ಧರಿಸಿ, ಉಳಿದವರು ಅನುಸರಿಸುವ ಕಾಲ ಮುಗಿದಿದೆ: ವಿಶ್ವಸಂಸ್ಥೆಯಲ್ಲಿ ಎಸ್ ಜೈಶಂಕರ್
ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಭಾರತವನ್ನು ಸೇರಿಸಿಕೊಳ್ಳುವುದನ್ನು ಬಲವಾಗಿ ಸಮರ್ಥಿಸಿಕೊಂಡಿರುವ ವಿದೇಶಾಂಗ ಸಚಿವ ಜೈಶಂಕರ್, ಕೆಲವೇ ಕೆಲವು ರಾಷ್ಟ್ರಗಳು ಅಜೆಂಡಾವನ್ನು ನಿರ್ಧರಿಸಿ ಉಳಿದ ರಾಷ್ಟ್ರಗಳು ಅದನ್ನು ಅನುಸರಿಸಲು ನಿರೀಕ್ಷಿಸುವ ಕಾಲ ಮುಗಿದಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ನಿಷೇಧಿತ ಪಿಎಫ್ಐ ಅಜೆಂಡಾದ ಪ್ರಕಾರ ಕೆಲಸ ಮಾಡುತ್ತಿದೆ: ಗೃಹ ಸಚಿವ ಅಮಿತ್ ಶಾ
ಕಾಂಗ್ರೆಸ್ ಪಕ್ಷ ನಿಷೇಧಿತ ಸಂಘಟನೆ ಪಿಎಫ್ಐ ನ ಅಜೆಂಡಾದ ಪ್ರಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಕಾರಿಣಿ: 2023'ರ ಚುನಾವಣೆಗೆ "ಮಿಷನ್ 150" ಕಾರ್ಯಸೂಚಿ
ರಾಜ್ಯ ವಿಧಾನಸಭೆ ಚುನಾವಣೆ 2023 ರಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ನಡೆದಿರುವ 2 ದಿನಗಳ ಕಾರ್ಯಕಾರಿಣಿ ಸಭೆಯಲ್ಲಿ ಮಿಷನ್ 150 ನ್ನು ಬಿಜೆಪಿಯ ಮುಖ್ಯಕಾರ್ಯಸೂಚಿಯನ್ನಾಗಿರಿಸಿಕೊಳ್ಳಲಾಗಿದೆ.

ಕೆಸಿಆರ್ ಹೊಸ ಪಕ್ಷದ ಕಾರ್ಯಸೂಚಿ ತಯಾರಿ; ದೆಹಲಿಯಲ್ಲಿ ಹೆಸರು ಘೋಷಿಸುವ ಸಾಧ್ಯತೆ
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ತಮ್ಮ ರಾಷ್ಟ್ರೀಯ ಪಕ್ಷವನ್ನು ಪ್ರಾರಂಭಿಸಲು ಕಾರ್ಯಸೂಚಿಯೊಂದನ್ನು ಹೆಚ್ಚು ಕಡಿಮೆ ಸಿದ್ಧಪಡಿಸಿದ್ದು, ದೆಹಲಿಯಲ್ಲಿ ಹೊಸ ಪಕ್ಷವನ್ನು ಘೋಷಿಸಲಿದ್ದಾರೆ ಎಂಬ ಊಹಾಪೋಹವಿದೆ.

ಶಬರಿಮಲೆ ಪ್ರತಿಭಟನೆ ಯೋಜಿತ, ನಮ್ಮ ಪಕ್ಷದ 'ಅಜೆಂಡಾ': ಕೇರಳ ಬಿಜೆಪಿ ಅಧ್ಯಕ್ಷ
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಯೋಜಿತ...

ನಾವು ಜಮ್ಮು ಮತ್ತು ಕಾಶ್ಮೀರ ಆಡಳಿತ ಕಾರ್ಯಸೂಚಿಯಲ್ಲಿ ಬದ್ಧವಾಗಿರುತ್ತವೆ: ಅರುಣ್ ಜೇಟ್ಲಿ
ಜಮ್ಮು-ಕಾಶ್ಮೀರದಲ್ಲಿ ರಚಿಸಲಾದ ಆಡಳಿತ ಕಾರ್ಯಸೂಚಿಗೆ ಭಾರತೀಯ ಜನತಾ ಪಕ್ಷ ಸಂಪೂರ್ಣವಾಗಿ ಬದ್ಧವಾಗಿರುವುದಾಗಿ...

ಬಿಸಿಸಿಐ ಮೂಲಕ್ಕೆ ಲೋಧಾ ಪೆಟ್ಟು?
ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ)ನ ಆಡಳಿತ ಸುಧಾರಣೆಗೆ ಶಿಫಾರಸು ನೀಡಲು ಸುಪ್ರೀಂ ಕೋರ್ಟ್ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಆರ್.ಎಂ. ಲೋಧಾ...

