agitation

"ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಕಾರಣಕ್ಕೆ ಲಾಠಿ ಚಾರ್ಜ್ ಸಾಧ್ಯವಿಲ್ಲ": ಸುಪ್ರೀಂ ಕೋರ್ಟ್
ದೇಶ

"ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಕಾರಣಕ್ಕೆ ಲಾಠಿ ಚಾರ್ಜ್ ಸಾಧ್ಯವಿಲ್ಲ": ಸುಪ್ರೀಂ ಕೋರ್ಟ್

ನೀಟ್ ಪತ್ರಿಕೆ ಸೋರಿಕೆ ಕುರಿತ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಥಳಿಸಲಾಗಿದೆ ಎಂದು ಆರೋಪಿಸಿ ಪ್ರತ್ಯೇಕ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಸಮರ; ಮೇ 30ರಂದು ರಾಜ್ಯಾದ್ಯಂತ ಪ್ರತಿಭಟನೆ
ರಾಜಕೀಯ

ಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಸಮರ; ಮೇ 30ರಂದು ರಾಜ್ಯಾದ್ಯಂತ ಪ್ರತಿಭಟನೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 98.6 ಡಾಲರ್‌ಗೆ ಇಳಿದಿದ್ದರೂ ಭಾರತದಲ್ಲಿ ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಲಾಗಿದೆ ಎಂದು ಆರೋಪಿಸಿದರು.

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ, ಹಲ್ಲೆ ಪ್ರಕರಣ: ನಾಳೆ ಬಿಜೆಪಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ- ಬಿವೈ ವಿಜಯೇಂದ್ರ
ರಾಜ್ಯ

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ, ಹಲ್ಲೆ ಪ್ರಕರಣ: ನಾಳೆ ಬಿಜೆಪಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ- ಬಿವೈ ವಿಜಯೇಂದ್ರ

ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆಯನ್ನು ಖಂಡಿಸಿ ಬಿಜೆಪಿ ನಾಳೆ (ಡಿ.16) ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ತಿಳಿಸಿದ್ದಾರೆ.

ಒಂದು ಕಡೆ ಪ್ರತಿಭಟನೆ ಮಾಡಿದ್ರೆ ಯಾರೂ ಬರಲ್ಲವೆಂದು ಕಾಂಗ್ರೆಸ್ ಮುನ್ನೂರು ಕಡೆ ಮಾಡುತ್ತಿದೆ: ಸಿಎಂ ಬೊಮ್ಮಾಯಿ ಟೀಕೆ
ರಾಜಕೀಯ

ಒಂದು ಕಡೆ ಪ್ರತಿಭಟನೆ ಮಾಡಿದ್ರೆ ಯಾರೂ ಬರಲ್ಲವೆಂದು ಕಾಂಗ್ರೆಸ್ ಮುನ್ನೂರು ಕಡೆ ಮಾಡುತ್ತಿದೆ: ಸಿಎಂ ಬೊಮ್ಮಾಯಿ ಟೀಕೆ

ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಪಿಹೆಚ್‌ಡಿ ಪಡೆದಿದ್ದಾರೆ, ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಗಂಗೋತ್ರಿಯಾಗಿದ್ದು, ಕಾಂಗ್ರೆಸ್‍ನವರು ಭ್ರಷ್ಟಾಚಾರದ ಬಗ್ಗೆ ಮಾತನಾಡೋದೆ ಹಾಸ್ಯಾಸ್ಪದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಟೀಕಿಸಿದ್ದಾರೆ.

ಡಿ.17ರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಲಾಗುತ್ತಿದೆ: ಎನ್​​ಎಸ್​​ಯುಐ ಆರೋಪ
ರಾಜ್ಯ

ಡಿ.17ರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಲಾಗುತ್ತಿದೆ: ಎನ್​​ಎಸ್​​ಯುಐ ಆರೋಪ

ಡಿಸೆಂಬರ್ 17 ರಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ಗುರಿ ಮಾಡಲಾಗುತ್ತಿದೆ ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್​​ಎಸ್​​ಯುಐ) ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್ ಅವರು ಆರೋಪಿಸಿದ್ದಾರೆ.

ಸಂಸತ್ತಿನಲ್ಲಿ ಮಸೂದೆ ರದ್ದಾಗುವವರೆಗೂ ಪ್ರತಿಭಟನೆ ಮುಂದುವರೆಯಲಿದೆ: ರಾಕೇಶ್ ಟಿಕಾಯತ್
ದೇಶ

ಸಂಸತ್ತಿನಲ್ಲಿ ಮಸೂದೆ ರದ್ದಾಗುವವರೆಗೂ ಪ್ರತಿಭಟನೆ ಮುಂದುವರೆಯಲಿದೆ: ರಾಕೇಶ್ ಟಿಕಾಯತ್

ಸಂಸತ್ತಿನಲ್ಲಿ 3 ಕೃಷಿ ಮಸೂದೆ ರದ್ದಾಗುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಶುಕ್ರವಾರ ಹೇಳಿದ್ದಾರೆ.

ರೈತ ದಿನಾಚರಣೆಗೆ ಜನ ನಾಯಕರ ಶುಭಾಶಯ: ರೈತರು ಸಂಧಾನಕ್ಕೆ ಮಣಿಯುವ ಭರವಸೆಯಲ್ಲಿ ಸರ್ಕಾರ, ಪ್ರತಿಭಟನೆ 26ನೇ ದಿನಕ್ಕೆ
ದೇಶ

ರೈತ ದಿನಾಚರಣೆಗೆ ಜನ ನಾಯಕರ ಶುಭಾಶಯ: ರೈತರು ಸಂಧಾನಕ್ಕೆ ಮಣಿಯುವ ಭರವಸೆಯಲ್ಲಿ ಸರ್ಕಾರ, ಪ್ರತಿಭಟನೆ 26ನೇ ದಿನಕ್ಕೆ

ರಾಷ್ಟ್ರೀಯ ರೈತ ದಿನದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವರು ರೈತಾಪಿ ವರ್ಗವನ್ನು ಸ್ಮರಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ಬಗ್ಗೆ ಮಾತನಾಡಿದ್ದಾರೆ.

ರೈತರ ಪ್ರತಿಭಟನೆ 22ನೇ ದಿನಕ್ಕೆ: ಗಡಿಭಾಗಗಳಲ್ಲಿ ಸಾವಿರಾರು ಮಂದಿ ಬೀಡು, ದೆಹಲಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ
ದೇಶ

ರೈತರ ಪ್ರತಿಭಟನೆ 22ನೇ ದಿನಕ್ಕೆ: ಗಡಿಭಾಗಗಳಲ್ಲಿ ಸಾವಿರಾರು ಮಂದಿ ಬೀಡು, ದೆಹಲಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ

ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿಭಾಗಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಸರ್ಕಾರ ಮತ್ತು ರೈತರ ಮಧ್ಯೆ ಬಿಕ್ಕಟ್ಟು ನಿವಾರಣೆಗೆ ಸಮಿತಿಯನ್ನು ರಚಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಾ.05 ರಂದು ಸಂಸತ್ ಎದುರು ಜವಳಿ ಟ್ರೇಡ್ ಯೂನಿಯನ್ ಪ್ರತಿಭಟನೆ
ದೇಶ

ಮಾ.05 ರಂದು ಸಂಸತ್ ಎದುರು ಜವಳಿ ಟ್ರೇಡ್ ಯೂನಿಯನ್ ಪ್ರತಿಭಟನೆ

ಮಾ.05 ರಂದು ಸಂಸತ್ ಎದುರು ಬೃಹತ್ ಪ್ರತಿಭಟನೆ ನಡೆಸಲು ಜವಳಿ ಟ್ರೇಡ್ ಯೂನಿಯನ್ ನಿರ್ಧರಿಸಿದೆ.