ದೇಶಸ್ವದೇಶಿ ನಿರ್ಮಿತ ಅಗ್ನಿ 1 ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆ ಯಶಸ್ವಿ!
ಭಾರತವು ಅಗ್ನಿ-1 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಗ್ನಿ-1 ಅಥವಾ ಮಧ್ಯಮ ವ್ಯಾಪ್ತಿಯ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.