Agni-5 Missile

ಮಿಷನ್ ದಿವ್ಯಾಸ್ತ್ರ: ಸ್ವದೇಶಿ ನಿರ್ಮಿತ ಅಗ್ನಿ 5 ಕ್ಷಿಪಣಿ ಪರೀಕ್ಷೆ ಯಶಸ್ವಿ; ಪ್ರಧಾನಿ ಮೋದಿ ಶ್ಲಾಘನೆ
ದೇಶ

ಮಿಷನ್ ದಿವ್ಯಾಸ್ತ್ರ: ಸ್ವದೇಶಿ ನಿರ್ಮಿತ ಅಗ್ನಿ 5 ಕ್ಷಿಪಣಿ ಪರೀಕ್ಷೆ ಯಶಸ್ವಿ; ಪ್ರಧಾನಿ ಮೋದಿ ಶ್ಲಾಘನೆ

ಮಿಷನ್ ದಿವ್ಯಾಸ್ತ್ರವನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯನ್ನು (ಡಿಆರ್‌ಡಿಒ) ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು.

ಟಾರ್ಗೆಟ್ ಚೀನಾ?; ಭಾರತ ಸರ್ವಸನ್ನದ್ಧ, ಚೀನಾಗೆ ತಲೆನೋವಾದ ಅಗ್ನಿ-5 ಕ್ಷಿಪಣಿ
ದೇಶ

ಟಾರ್ಗೆಟ್ ಚೀನಾ?; ಭಾರತ ಸರ್ವಸನ್ನದ್ಧ, ಚೀನಾಗೆ ತಲೆನೋವಾದ ಅಗ್ನಿ-5 ಕ್ಷಿಪಣಿ

ಅರುಣಾಚಲ ಪ್ರದೇಶ ಮತ್ತು ಲಡಾಖ್‌ ಭಾಗದ ಮೇಲೆ ಕೆಟ್ಟ ಕಣ್ಣಿಟ್ಟಿರುವ ಚೀನಾಕ್ಕೆ ಕಠಿಣ ಸಂದೇಶ ನೀಡುವ ಭಾರತವು ಕೆಲ ಸರಣಿ ಚಟುವಟಿಕೆಗಳನ್ನು ನಿಗದಿ ಮಾಡಿದ್ದು, ಅದರಲ್ಲಿ ಅಗ್ನಿ-5 ಕ್ಷಿಪಣಿಯ ಪರೀಕ್ಷೆ ಕೂಡ ಒಂದಾಗಿದೆ ಎಂದು ರಕ್ಷಣಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತವಾಂಗ್‌ ಘರ್ಷಣೆ ಬಿಸಿಯ ನಡುವೆಯೇ, ಅಗ್ನಿ 5 ಕ್ಷಿಪಣಿ ಯಶಸ್ವಿ ಪರೀಕ್ಷಾರ್ಥ ಉಡಾವಣೆ ಮಾಡಿದ ಭಾರತ!
ದೇಶ

ತವಾಂಗ್‌ ಘರ್ಷಣೆ ಬಿಸಿಯ ನಡುವೆಯೇ, ಅಗ್ನಿ 5 ಕ್ಷಿಪಣಿ ಯಶಸ್ವಿ ಪರೀಕ್ಷಾರ್ಥ ಉಡಾವಣೆ ಮಾಡಿದ ಭಾರತ!

ಚೀನಾದೊಂದಿಗಿನ ತವಾಂಗ್‌ ಘರ್ಷಣೆ ಹಸಿರಾಗಿರುವ ಹೊತ್ತಿನಲ್ಲೇ ಭಾರತ ತನ್ನ ಅತ್ಯಂತ ಯಶಸ್ವಿ ಕ್ಷಿಪಣಿ ವ್ಯವಸ್ಥೆಯಲ್ಲಿ ಒಂದಾಗಿರುವ ಅಗ್ನಿ-5 ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ ಮಾಡಿದೆ.