ರಾಜ್ಯಕೊರೋನಾ ಓಡಿಸಲು ಗಲ್ಲಿಗಳಲ್ಲಿ 'ಅಗ್ನಿಹೋತ್ರ' ಹೋಮ, ಹವನ ನಡೆಸಿದ ಬಿಜೆಪಿ ಶಾಸಕ ಅಭಯ್ ಪಾಟೀಲ್!
ಸಾಂಕ್ರಾಮಿಕ ರೋಗವಾಗಿ ಪರಿಣಮಿಸಿರುವ ಕೊರೋನಾ ಮಹಾಮಾರಿ ವೈರಸ್ ಓಡಿಸಲು ಬಿಜೆಪಿ ಶಾಸಕ ಅಭಯ್ ಪಾಲೀಟ್ ಅವರು ಬೆಳಗಾವಿ ಜಿಲ್ಲೆಯಲ್ಲಿ 'ಅಗ್ನಿಹೋತ್ರ' ಹೋಮ, ಹವನ ನಡೆಸಿದ್ದು, ಬಿಜೆಪಿ ನಾಯಕರ ಈ ವರ್ದನೆ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ.