Agnipath protest

'ನನಗೆ ಭಯವಾಗುತ್ತಿದೆ': ಅಗ್ನಿಪಥ್ ವಿರೋಧಿ ಪ್ರತಿಭಟನೆ ವೇಳೆ ಶಾಲಾ ಬಸ್‌ನಲ್ಲಿ ಸಿಲುಕಿದ್ದ ಬಿಹಾರದ ಬಾಲಕ, ವಿಡಿಯೋ!
ಬಿಹಾರದಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯ ವಿರುದ್ಧದ ಪ್ರತಿಭಟನೆಯಿಂದ ಉಂಟಾದ ಟ್ರಾಫಿಕ್ ದಟ್ಟಣೆಯಲ್ಲಿ ಸಿಲುಕಿದ ತನ್ನ ಶಾಲಾ ಬಸ್‌ನಲ್ಲಿ ಆತಂಕದ ನಡುವೆ 'ನನಗೆ ಭಯವಾಗುತ್ತಿದೆ' ಎಂದು ಪುಟ್ಟ ಬಾಲಕ ಗೊಣಗುತ್ತಿರುವ ವಿಡಿಯೋ ವೈರಲ್ ಆಗಿದೆ.

ಅಗ್ನಿಪಥ ಯೋಜನೆ ವಿರುದ್ಧ ಹಲವು ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ: ರೈಲುಗಳಿಗೆ ಬೆಂಕಿ, ಪೊಲೀಸ್ ಗುಂಡಿಗೆ ಸಿಕಂದರಾಬಾದ್ ನಲ್ಲಿ ಓರ್ವ ಸಾವು
ಕೇಂದ್ರ ಸರ್ಕಾರದ ಹೊಸ ನೇಮಕಾತಿ ಯೋಜನೆ 'ಅಗ್ನಿಪಥ' ವಿರುದ್ಧ ಪ್ರತಿಭಟನೆ ಇದೀಗ ಹೈದರಾಬಾದ್‌ಗೆ ವ್ಯಾಪಿಸಿದೆ, ಪ್ರತಿಭಟನಾಕಾರರು ಶುಕ್ರವಾರ ಬೆಳಿಗ್ಗೆ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ಕನಿಷ್ಠ ಏಳು ರೈಲುಗಳಿಗೆ ಬೆಂಕಿ ಹಚ್ಚಿ ಇಡೀ ರೈಲ್ವೆ ನಿಲ್ದಾಣದ ಆವರಣವನ್ನು ದೋಚಿದ್ದಾರೆ.

