Agnipath recruitment scheme

ಅಗ್ನಿಪಥ್ ನೇಮಕಾತಿ ಯೋಜನೆ: 3 ದಿನಗಳಲ್ಲಿ 56,960 ಅರ್ಜಿಗಳು!
ಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆಯಡಿ ಇಲ್ಲಿಯವರೆಗೆ 56,960 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಭಾರತೀಯ ವಾಯುಪಡೆ (IAF) ತಿಳಿಸಿದೆ. ಯೋಜನೆಯಡಿ ಜುಲೈ 5ರಂದು ನೋಂದಣಿ ಮುಕ್ತಾಯವಾಗುತ್ತದೆ.

ರೈಲ್ವೇ ಆಸ್ತಿಗಳಿಗೆ ಹಾನಿಯಾಗದಂತೆ ತಡೆಯಲು ಕಠಿಣ ಕಾನೂನು ಜಾರಿಗೆ ತರಲಾಗುವುದು: ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್
4 ವರ್ಷದ ಅವಧಿಗೆ ಯೋಧರನ್ನು ನೇಕಮ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಗಳನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆ ವೇಳೆ ರೈಲ್ವೇಗೆ ಸೇರಿದ ಆಸ್ತಿಗಳಿಗೆ ಭಾರೀ ಹಾನಿಯುಂಟಾಗಿದೆ. ಈ ಹಿನ್ನೆಲೆಯಲ್ಲಿ ರೈಲ್ವೇ ಆಸ್ತಿಗಳಿಗೆ ಹಾನಿಯಾಗದಂತೆ ತಡೆಯಲು ಕಾಯ್ದೆಗಳ ಬಲಪಡಿಸುವುದಾಗಿ ಕೇಂದ್ರ...

